‘ಶಿಕ್ಷಣದಲ್ಲಿ ಒಳಗೊಳ್ಳುವಿಕೆ-ಒಳಗೊಳ್ಳುವಿಕೆಯಲ್ಲಿ ಶಿಕ್ಷಣ’

ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು ಪದವಿ ಪಡೆಯುವುದಲ್ಲ. ಶಿಕ್ಷಣವೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ರೂಪಿಸುವ ಪ್ರಕ್ರಿಯೆ. ಸಮಾನತೆಯನ್ನು ಅರ್ಥಮಾಡಿಕೊಳ್ಳುವ, ಪ್ರಶ್ನಿಸುವ, ವಿಚಾರಿಸುವ, ಭಿನ್ನತೆಯನ್ನು ಗೌರವಿಸುವ ಮತ್ತು ತನ್ನ...

ಇಲ್ಲಿ ಹೆಣ್ಣು ಮಕ್ಕಳನ್ನ ದಷ್ಟಪುಷ್ಟವಾಗಿ ಬೆಳೆಸುವುದು ಭದ್ರ ಭವಿಷ್ಯಕ್ಕಾಗಿ ಅಲ್ಲ, ʼಸಂಪಾದನೆʼಗಾಗಿ!

ಭಾರತದಲ್ಲಿ ಹೆಣ್ಣು ಮಗು ಜನಿಸಿದರೆ ಮುಖ ಸಪ್ಪಗಾಗುವ ಕುಟುಂಬಗಳೂ ಇನ್ನೂ ಸಾಕಷ್ಟಿವೆ. ಆದರೆ ಮಧ್ಯಪ್ರದೇಶದ ಬಂಛಾಡ ಸಮುದಾಯದ ಕುಟುಂಬಗಳಲ್ಲಿ ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. ಗಂಡು ಮಕ್ಕಳಿಗಿಂತ ಹೆಚ್ಚು ಆರೈಕೆ, ಒಳ್ಳೆ...

ಈ ದಿನ ಸಂಪಾದಕೀಯ | ಭಾರತದ ಯುವಜನರ ಕನಸುಗಳನ್ನು ಕದ್ದವರು ಯಾರು?

ಭಾರತದ ಲಕ್ಷಾಂತರ ಯುವಜನರು ಬೀದಿಗಿಳಿದದ್ದು ಕೇವಲ ಪ್ರಶ್ನೆಪತ್ರಿಕೆ ಸೋರಿಕೆಯ ವಿರುದ್ಧವಲ್ಲ. ಅದು ಹಲವು ವರ್ಷಗಳಿಂದ ಕುದಿಯುತ್ತಿದ್ದ ಆಕ್ರೋಶದ ಸ್ಫೋಟ. ಸಮಸ್ಯೆ ಪ್ರಶ್ನೆಪತ್ರಿಕೆಯಲ್ಲಿ ಇಲ್ಲ; ಅದು ದೇಶದ ಅಭಿವೃದ್ಧಿ ಮಾದರಿಯಲ್ಲಿದೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಪ್ರಶ್ನೆಪತ್ರಿಕೆ ಸೋರಿಕೆಯಾಯಿತು,...

ಭಾರತೀಯ ಯುವ ಜನರೇಕೆ ಸರ್ಕಾರಿ ನೌಕರಿಗಾಗಿ ತೀವ್ರ ಪೈಪೋಟಿಗಿಳಿಯುತ್ತಾರೆ?

ಎಲ್ಲಿಯವರೆಗೆ ಶಿಕ್ಷಣ ಒದಗಿಸುತ್ತಿರುವ ಅವಕಾಶಗಳಿಗೆ ತಕ್ಕಂತೆ ಉದ್ಯೋಗದ ಅವಕಾಶಗಳು ಒದಗುವುದಿಲ್ಲವೋ ಅಲ್ಲಿಯವರೆಗೆ ಭಾರತದ ಯುವ ಜನರ ಬವಣೆ ತಪ್ಪಿದ್ದಲ್ಲ. ಭಾರತದ ಆರ್ಥಿಕ ವ್ಯವಸ್ಥೆ ಸೂಕ್ತವಾದ ವ್ಯವಸ್ಥೆಯನ್ನು ಒದಗಿಸದೆ ಈ ಯುವ ಜನರ ಉದ್ಯೋಗದ...

ಬೀದರ್‌ | ವಿದ್ಯಾರ್ಥಿಗಳು ಸಂಸ್ಕಾರ ಶಿಕ್ಷಣ ನೀಡುವ ಕಾಲೇಜಿನಲ್ಲಿ ಪ್ರವೇಶ ಪಡೆಯಿರಿ : ಎಚ್.ಪ್ರಸನ್ನಕುಮಾರ್

ಉತ್ತಮ ಸಂಸ್ಕಾರ, ಶಿಸ್ತು, ಮೌಲ್ಯಯುತ ಶಿಕ್ಷಣ ನೀಡುವ ಕಾಲೇಜುಗಳಲ್ಲಿ ಪ್ರವೇಶ ಪಡೆದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ಜಲಗೊಳ್ಳುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನಕುಮಾರ್ ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...

ಜನಪ್ರಿಯ

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

Tag: education