ಸಂಘ ಪರಿವಾರ ರಾಷ್ಟ್ರಧ್ವಜವನ್ನು ತಿರಸ್ಕರಿಸಿದರೂ, ಬಿಜೆಪಿ ನಾಯಕರು ಸೈನಿಕರನ್ನು ಅವಮಾನಿಸಿದರೂ, ಮೂರನೇ ವ್ಯಕ್ತಿ ಮಧ್ಯೆ ಪ್ರವೇಶಿಸಿ ಕದನ ವಿರಾಮ ಘೋಷಿಸಿದರೂ- ಪ್ರಧಾನಿ ಮೋದಿಯವರು ಮಾತ್ರ ತುಟಿ ಬಿಚ್ಚುತ್ತಿಲ್ಲ.
ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುವ...
ಜಾತಿಜನಗಣತಿಯನ್ನು ಇಂಡಿಯಾ ಒಕ್ಕೂಟ ಗಂಭೀರವಾಗಿ ಕೈಗೆತ್ತಿಕೊಂಡಿರುವ ಹೊಸ ಪರಿಸ್ಥಿತಿಯಲ್ಲಿ, ಈ ಕನಿಷ್ಠ ಲಂಗೋಟಿಯೂ ಇಲ್ಲದೆ ಬಿಹಾರ ಚುನಾವಣೆ ಎದುರಿಸುವುದು ಕಷ್ಟವೆಂದು ಮೋದಿ ಪರಿವಾರಕ್ಕೆ ಮನವರಿಕೆ ಆದಂತಿದೆ
ಜಾತಿಜನಗಣತಿಯನ್ನು ತೀವ್ರವಾಗಿ ವಿರೋಧಿಸುತ್ತಿದ್ದ ಮೋದಿ ಮತ್ತು ಪರಿವಾರ...
"ಬ್ರಾಹ್ಮಣ ಹೆಣ್ಣುಮಕ್ಕಳು ಇತರ ಜಾತಿ, ಧರ್ಮದ ಯುವಕರನ್ನು ವರಿಸುತ್ತಿರುವ ಕುರಿತು ಗಂಭೀರ ಚಿಂತನೆಯ ಅಗತ್ಯವಿದೆ. ಇಂತಹ ಪ್ರಕರಣಗಳ ತಡೆಗೆ ಕುಟುಂಬದ ಹಿರಿಯರನ್ನು ಒಳಗೊಂಡ ಮಾತೃಮಂಡಲಿ ರಚಿಸಬೇಕು" ಎಂದಿದ್ದರು ಪೇಜಾವರ ಸ್ವಾಮೀಜಿ. ಇಂತಹ ಹೇಳಿಕೆಗಳ...
ತಾವೇ 'ನಿಜವಾದ' ಹಿಂದುಗಳೆಂದು ಹೇಳಿಕೊಳ್ಳುವವರು ಯಾವುದಾದರೊಂದು ಪವಾಡದಿಂದ ದೇವರ ಮೇಲಿನ ಪ್ರೀತಿಯು ಎಲ್ಲ ಮಾನವೀಯತೆಯ ಮೇಲಿನ ಪ್ರೀತಿ ಎಂದು ಅರಿತುಕೊಂಡರೆ, ಅವರು ಇಲ್ಲಿಯವರೆಗೆ ಕಾಣದಾಗಿದ್ದ ಶಾಂತಿ ಮತ್ತು ತೃಪ್ತಿಯನ್ನು ಕಂಡುಕೊಳ್ಳಬಹುದು.
ಭಾರತ– ಬಹುತ್ವದ ನಾಡು....
"ದೆಹಲಿ ದುರಂತಕ್ಕೆ ಕಾರಣಗಳನ್ನು ಹೊರಗೆ ಹುಡುಕದೆ, ಒಳಗಿನ ಹುಳುಕುಗಳನ್ನು ರೈಲ್ವೆ ಇಲಾಖೆ ಸರಿಪಡಿಸಿಕೊಳ್ಳಲಿ"
ದೆಹಲಿ ರೈಲು ನಿಲ್ದಾಣದಲ್ಲಿ ಫೆಬ್ರವರಿ 15ರ ರಾತ್ರಿ ಘಟಿಸಿದ ಕಾಲ್ತುಳಿತದಲ್ಲಿ 18 ಜೀವಗಳು ಬಲಿಯಾದವು. ಈ ಘಟನೆಗೆ ಯಾರು ಹೊಣೆ?...