ಒಂದು ತಿಂಗಳಲ್ಲಿ ಮೂರ್ನಾಲ್ಕು ಘಟನೆಗಳು ನಡೆದಾಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರಿಗೆ ಸುರಕ್ಷತೆಯ ಸಂದೇಶ ರವಾನಿಸಬೇಕಿತ್ತು. ಆದರೆ ಈ ಎಳೆ ಹೆಣ್ಣುಮಕ್ಕಳ ಕೊಲೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ
ಒಂದು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ...
ಪ್ರಸಿದ್ಧ ಇಂಗ್ಲಿಷ್ ನಿಯತಕಾಲಿಕ 'ದಿ ಎಕಾನಮಿಸ್ಟ್'ನ 2022ರ ಏಪ್ರಿಲ್ ಸಂಚಿಕೆಯೊಂದರ ಬರೆಹವೊಂದರ ತಲೆಬರೆಹ ಹೀಗಿತ್ತು- For Most Modern Autocrats, Lying is more useful Than Killing. (ಆಧುನಿಕ ಸರ್ವಾಧಿಕಾರಿಗಳ ಪೈಕಿ...
ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಅಡ್ಡಂಡ ಕಾರ್ಯಪ್ಪರಂಥ ಕೆಲವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಕೆಲವು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮುಂದುವರೆಯಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಇಂಥವರನ್ನು ಸರ್ಕಾರ ಹೊರಗೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ವಿಚಾರವು ಗೊಂದಲದ ಗೂಡಾಗಿದ್ದು, ಅಧಿಕಾರಿಗಳ ಸುಲಿಗೆಗೆ ಸಾಧನವಾಗಿದೆ ಎನ್ನುವ ಆರೋಪಗಳಿವೆ. ಇನ್ನು ಹೊರವರ್ತುಲ ರಸ್ತೆ ನಿರ್ಮಾಣ, ಶಿವರಾಮ ಕಾರಂತ ಬಡಾವಣೆ ನಿರ್ಮಾಣದಂಥ ಹಲವು ವಿಚಾರಗಳ ಬಗ್ಗೆ ಪಾಲಿಕೆಯಲ್ಲಿ...
ಬೆಂಗಳೂರು ನಗರದಲ್ಲಿ ಯಾವುದು ಸರಿ ಇದೆ ಎಂದು ಜನ ಕೇಳುವಂತಾಗಿದೆ. ರಸ್ತೆಗಳು ಗುಂಡಿಮಯವಾಗಿವೆ. ಅಂಡರ್‌ಪಾಸ್‌ಗಳಲ್ಲಿ ವಾಹನಗಳು ಮುಳುಗಿಹೋಗುವಷ್ಟು ನೀರು ನಿಲ್ಲುತ್ತದೆ. ಫ್ಲೈಓವರ್‌ಗಳು ಬಿರುಕು ಬಿಟ್ಟಿವೆ. ಪಾದಚಾರಿ ಮಾರ್ಗಗಳಲ್ಲಿ ಕೇಬಲ್‌ಗಳು ಬಿದ್ದಿರುತ್ತವೆ. ಹಾಗಿದ್ದರೆ ಜನ...