ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಸಮುದಾಯಗಳ ಮುಖಂಡರ ನೇತೃತ್ವದಲ್ಲಿ ಮುಳಬಾಗಿಲು ತಾಲೂಕು ಆಡಳಿತ ಶಾಂತಿ ಸಭೆ ನಡೆಸಿತು.
ತಾಲೂಕು ಆಡಳಿತ, ನಗರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಎರಡು...
ಮನುಷ್ಯರೆಲ್ಲರೂ ಭೇದ ಭಾವ ಬಿಟ್ಟು ಒಂದಾಗಿ ಬಾಳಬೇಕು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಹೇಳಿದರು.
ಜಮಾ ಅತೆ ಇಸ್ಲಾಮಿ ಹಿಂದ್, ಸದ್ಭಾವನಾ ಮಂಚ್ ಹಾಗೂ ರಾಬ್ತಾ ಎ ಮಿಲ್ಲತ್ ವೇದಿಕೆ ವತಿಯಿಂದ...
ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...