ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪೋಕ್ಸೋ ಪ್ರಕರಣದ ಆರೋಪಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗುವುದು, ಮತಯಾಚಿಸುವುದು ಸಮಾಜಕ್ಕೆ...
ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ ಹಳೆ ಬಸ್ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳಲ್ಲಿ, ಸಂತೆಯಲ್ಲಿರುವ ಜನರ ನಡುವೆ ಚುನಾವಣಾ ಪ್ರಚಾರ ಕೈಗೊಂಡಿತು.
ಜನವಿರೋಧಿಯಾದ ಬಿಜೆಪಿ, ಕಾಂಗ್ರೆಸ್ ಪಕ್ಷಗಳನ್ನು...
ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳು ದೊಡ್ಡ ಮಟ್ಟದಲ್ಲಿ ಬೆಳೆದಿವೆ. ಲಕ್ಷಾಂತರ ಜನರನ್ನು ಕ್ಷಣ ಮಾತ್ರದಲ್ಲಿ ತಲುಪುತ್ತವೆ ಎಂಬುದು ಅಲ್ಲಗಳೆಯುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶವನ್ನು ಪರಿಣಾಮಕಾರಿಯಾಗಿ ಹಂಚಿಕೊಳ್ಳಬಹುದಾಗಿದೆ. ಈ...
ವಿಜಯಪುರ ನಗರದ ವಾರ್ಡ್ ನಂ. 32, 33, 34ರಲ್ಲಿ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಚಾಲನೆ ನೀಡಿ, ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಚಾರವನ್ನು ನಗರದಲ್ಲಿ ಅಧಿಕೃತವಾಗಿ...