ಪ್ರಧಾನಿ ಮೋದಿಯವರ ಹಲವು ಹೇಳಿಕೆಗಳು ನೀತಿ ಸಂಹಿತೆ ಉಲ್ಲಂಘಿಸುತ್ತವೆ: ಸೀತಾರಾಮ್ ಯೆಚೂರಿ

"ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳಾಗಿವೆ" ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ...

ʼರಾಘವೇಂದ್ರ ಸ್ಟೋರ್ಸ್‌ʼ ಚಿತ್ರಕ್ಕೆ ತಟ್ಟಿದ ಚುನಾವಣಾ ಕಾವು

ಬಿಜೆಪಿ ಅಭ್ಯರ್ಥಿಗಳ ಪರ ಜಗ್ಗೇಶ್‌ ಪ್ರಚಾರಸಿನಿಮಾ ಪ್ರದರ್ಶನಕ್ಕೆ ಸ್ಥಳೀಯರ ಆಕ್ಷೇಪಸ್ಯಾಂಡಲ್‌ವುಡ್‌ನ ಹಿರಿಯ ನಟ ಜಗ್ಗೇಶ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ʼರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ, ಸದ್ಯ ರಾಜ್ಯದಲ್ಲಿ ಚುನಾವಣಾ...

ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಪತ್ತೆಯಾಗಿದೆ. ಆದರೆ, ಐಎಎಸ್‌ ಅಧಿಕಾರಿಯೊಬ್ಬರು ಸ್ಥಳಕ್ಕೆ ಆಗಮಿಸಿದ ನಂತರ ಹಣ ನಾಪತ್ತೆಯಾಗಿದೆ.ಬೆಂಗಳೂರು ದಕ್ಷಿಣ...

ಚುನಾವಣೆ ಘೋಷಣೆಗೂ ಮುನ್ನ ಶೋಧನೆ, ಜಪ್ತಿ ಮಾಡುವ ಅಧಿಕಾರವಿಲ್ಲ: ಹೈಕೋರ್ಟ್‌

530 ಅಕ್ಕಿ ಮೂಟೆ ಹಿಂತಿರುಗಿಸುವಂತೆ ರಿಟರ್ನಿಂಗ್‌ ಅಧಿಕಾರಿಗೆ ಸೂಚನೆಇಸ್ತಿಯಾಕ್‌ ಅಹಮದ್‌ ಎಂಬುವವರು ಹೈಕೋರ್ಟ್‌ ಮೆಟ್ಟಿಲೇರಿದ್ದರುಚುನಾವಣಾ ಅಧಿಕಾರಿಗಳಿಗೆ ಚುನಾವಣೆ ಘೋಷಣೆ ಬಳಿಕವಷ್ಟೇ ಶೋಧನೆಯ ಅಧಿಕಾರ ಇರುತ್ತದೆ. ಅದಕ್ಕೂ ಮುನ್ನ ಶೋಧನೆ ಮತ್ತು ವಸ್ತುಗಳ ಜಪ್ತಿ...

ಕೊಪ್ಪಳ | ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಚುನಾವಣಾಧಿಕಾರಿ ಅನುಮತಿ ಕಡ್ಡಾಯ

ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌...

ಜನಪ್ರಿಯ

ಬಹಿರಂಗ ಪ್ರಚಾರಕ್ಕೆ ತೆರೆ, 14 ಕ್ಷೇತ್ರಗಳಿಗೆ ಏ.26ಕ್ಕೆ ಮೊದಲ ಹಂತದ ಮತದಾನ, ಕಣದಲ್ಲಿ 247 ಅಭ್ಯರ್ಥಿಗಳು

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ (ಏ. 26) ನಡೆಯಲಿರುವ ಮೊದಲ...

ತುಮಕೂರು | ಪ್ರಧಾನಿ ಆಗಲು ಯೋಗ್ಯರಾದ ಸಾಕಷ್ಟು ಮುಖಂಡರು ಕಾಂಗ್ರೆಸ್‌ನಲ್ಲಿ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗಲು ಯಾರಿದ್ದಾರೆ? ನರೇಂದ್ರಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಯಾರಿಗೂ...

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

‘ಗೋ ಬ್ಯಾಕ್’ಅನ್ನಿಸಿಕೊಂಡ ಅಭ್ಯರ್ಥಿ ನಮಗೆ ಬೇಕಿಲ್ಲ | Shobha Karandlaje | Rajeev Gowda

*ರಷ್ಯಾ- ಯುಕ್ರೇನ್ ಯುದ್ಧದಿಂದಾಗಿ ಬೆಲೆ ಏರಿಕೆ ಉಂಟಾಗಿದೆ *ಕೇಂದ್ರದಲ್ಲಿ ಮೋದಿ ಬರಬೇಕು....

Tag: Election Code of Conduct