ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಿದ್ದು, ಅಂತಿಮ ಮತಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಸ್‌ಐಆರ್ ಪ್ರಕ್ರಿಯೆಯಿಂದಾಗಿ ಬಿಹಾರದ ಮತಪಟ್ಟಿಯಿಂದ ಬರೋಬ್ಬರಿ 6% ಅಂದರೆ, ಸುಮಾರು...
ಆಳಂದ ಕ್ಷೇತ್ರದ ಹಲವು ಮತದಾರರ ಹೆಸರನ್ನು ಅಳಿಸಿಹಾಕಲು ಯಾರು ಯತ್ನಿಸಿದ್ದರೋ ಅವರ ರಕ್ಷಣೆಗೆ ಆಯೋಗ ನಿಂತಿದೆಯೇ? ಹಾಗಾದರೆ ಯಾಕೆ ಕೆಲವು ಮಹತ್ವದ ಮಾಹಿತಿಗಳನ್ನು ಮುಚ್ಚಿಡುತ್ತಿದೆ?
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನದ...
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಹುಲ್ ಗಾಂಧಿ ಆರೋಪಗಳಿಗೆ ಪ್ರತಿಕ್ರಿಯೆ ನೀಡುತ್ತಿರುವ ರೀತಿ/ಧೋರಣೆಯು ಸರಿಯಾದ ಕ್ರಮವಲ್ಲ. ಬದಲಿಗೆ, ತಜ್ಞರನ್ನು ಒಳಗೊಂಡ ಪಾರದರ್ಶಕ ತನಿಖಾ ತಂಡವನ್ನು ರಚಿಸುವುದು ಚುನಾವಣಾ ಆಯೋಗದ ಮುಂದಿರುವ ಅತೀಮುಖ್ಯ...
ಕಳೆದ ಎರಡು/ಮೂರು ವರ್ಷಗಳಲ್ಲಿ ನಡೆದ ಚುನಾವಣೆಗಳಲ್ಲಿ 'ಮತಗಳ್ಳತನ' ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿರಂತರವಾಗಿ ಆರೋಪಿಸುತ್ತಿದ್ದಾರೆ. ತಮ್ಮ ಆರೋಪಗಳಿಗೆ ಪೂರಕವಾಗಿ ಹಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ....
ಮತಪಟ್ಟಿಯಿಂದ ಮತದಾರರ ಹೆಸರನ್ನು ಅಳಿಸುವಂತೆ ನಕಲಿ ಅರ್ಜಿ ಸಲ್ಲಿಸಿದವರು ಯಾರು, ಇಂತಹ ಕೃತ್ಯಗಳನ್ನು ಮಾಡುತ್ತಿರುವವರು ಯಾರು ಎಂಬುದು ಚುನಾವಣಾ ಆಯುಕ್ತರಿಗೆ ತಿಳಿದಿದೆ. ಆದರೆ, ಅವರು ಅರ್ಜಿ ಸಲ್ಲಿಸಿದವರ ಮಾಹಿತಿಯನ್ನು ನೀಡುತ್ತಿಲ್ಲ.... ಏಕೆ?
ದೇಶಾದ್ಯಂತ ಮತ...