ಎಲ್ಲಾ ಇವಿಎಂ ಮತಗಳನ್ನು ವಿವಿಪ್ಯಾಟ್ ಜೊತೆ ತಾಳೆ ಮಾಡುವಂತೆ ಮತ್ತು ವಿವಿಪ್ಯಾಟ್ ಸ್ಲಿಪ್‌ಗಳನ್ನು ಬ್ಯಾಲೆಟ್ ಬಾಕ್ಸ್‌ನಲ್ಲಿ ಠೇವಣಿ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ.
ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಪೈಕಿ ಚೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ವಿವೇಕಾನಂದ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಅವರು ಬರೋಬ್ಬರಿ 600 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ವಿವೇಕಾನಂದ...
ಕೇಂದ್ರ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭೆ ಚುನಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ನವೆಂಬರ್ 23 ರ ಬದಲಿಗೆ ನವೆಂಬರ್ 25 ರಂದು ಒಂದೇ ಹಂತದಲ್ಲಿ ಮತದಾನವನ್ನು ನಡೆಸಲಿದೆ. ಫಲಿತಾಂಶವು ಡಿಸೆಂಬರ್ 3 ರಂದು...