18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು, ಭರ್ಜರಿ ಮತದಾನ ನಡೆದಿದೆ. ಬಿಸಿ ಗಾಳಿಯ ನಡುವೆಯೂ ಭಾರೀ ಪ್ರಮಾಣದಲ್ಲಿ ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಮೊದಲ...
ಬಿಜೆಪಿಗೆ ಸೇರ್ಪಡೆಯಾಗದಿದ್ದರೆ ತಮ್ಮನ್ನು ಬಂಧಿಸಲಾಗುತ್ತದೆ ಎಂದು ಬಿಜೆಪಿಯವರು ಬೆದರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ ದೆಹಲಿ ಸಚಿವೆ ಅತಿಶಿ ಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಆರೋಪದಡಿ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಹೇಳಿಕೆಗೆ ಸಂಬಂಧಿಸಿದಂತೆ...
ಎಲ್ಲಾ ಇವಿಎಂ ಮತಗಳನ್ನು ವಿವಿಪ್ಯಾಟ್ ಜೊತೆ ತಾಳೆ ಮಾಡುವಂತೆ ಮತ್ತು ವಿವಿಪ್ಯಾಟ್ ಸ್ಲಿಪ್ಗಳನ್ನು ಬ್ಯಾಲೆಟ್ ಬಾಕ್ಸ್ನಲ್ಲಿ ಠೇವಣಿ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ.
ನಾಮಪತ್ರ ಸಲ್ಲಿಸಲು ಫೆ.15 ರಂದು ಕೊನೆಯ ದಿನಾಂಕವಾಗಿದ್ದು, ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ...
ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ...