ಇಸಿ ‘ಸಂಪೂರ್ಣ ರಾಜಿ’ ಆಯೋಗ: ಕೋರ್ಟ್‌ ಮೊರೆ ಹೋಗಲಿರುವ ಆದಿತ್ಯ ಠಾಕ್ರೆ

ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ನಮ್ಮ ಪಕ್ಷವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಸೋಮವಾರ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯ ಠಾಕ್ರೆ, "ಅಧಿಕೃತ ಇವಿಎಂ...

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ, ನಾವೂ ಅದೇ ಹಾದಿಯಲ್ಲಿ ಸಾಗಬೇಕು: ಆಂಧ್ರ ಮಾಜಿ ಸಿಎಂ

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.ಈ ಬಗ್ಗೆ ಎಕ್ಸ್ ಪೋಸ್ಟ್...

ಲೋಕಸಭೆ ಚುನಾವಣೆ| ದೋಷಪೂರಿತ ಇವಿಎಂಗಳ ಡೇಟಾ ಬಿಡುಗಡೆ ಮಾಡಿ: ಇಸಿಗೆ ಕಾಂಗ್ರೆಸ್‌ ಸಂಸದ ಆಗ್ರಹ

ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅಭಿಪ್ರಾಯವನ್ನು ಭಾರತೀಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಲು...

10 ಕ್ಷೇತ್ರಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗಕ್ಕೆ ಟಿಎಂಸಿ ಒತ್ತಾಯ

ಜುಲೈ 10ರಂದು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಇತ್ತೀಚೆಗೆ ಚುನಾವಣಾ ಆಯೋಗ ಘೋಷಿಸಿದ ನಂತರ, ಸಂಸದರಾಗಿ ಆಯ್ಕೆಯಾದ ಬಳಿಕ ತೃಣಮೂಲ ಕಾಂಗ್ರೆಸ್ ಶಾಸಕರಿಂದ ತೆರವಾಗಲಿರುವ ಇತರ ಆರು ಕ್ಷೇತ್ರಗಳಿಗೆ ಉಪಚುನಾವಣೆ...

ಜನಪ್ರಿಯ

ಚಿಕ್ಕಬಳ್ಳಾಪುರ | ಹೃದಯ ವಿದ್ರಾವಕ ಘಟನೆ; ಅಪ್ಪ, ಮಗನನ್ನು ಕೊಂದ ಚಿಕ್ಕಪ್ಪ

ಸ್ವಂತ ಅಣ್ಣ ಮತ್ತು ಅಣ್ಣನ ಮಗನನ್ನು ಒಡಹುಟ್ಟಿದ ತಮ್ಮನೇ ಪಿಸ್ತೂಲ್‌ ಮತ್ತು...

ಹಾವೇರಿ | ಪ್ರಮಾಣ ಪತ್ರ ಪಡೆಯಲು ಲಂಚ; ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಪ್ರಮಾಣಪತ್ರವೊಂದನ್ನು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ...

ಗದಗ | ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯ

ಹಮ್ಮಗಿ ಡ್ಯಾಮಿನ ಹಿನ್ನೀರಿನ ಪ್ರದೇಶವಾದ ಗುಮ್ಮಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತವಾದ ಕುಡಿಯುವ...

ಗದಗ | ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ...

Tag: Election Commission