ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ನಡೆಸುವ ಸಂದರ್ಭದಲ್ಲಿ ಬಿಜೆಪಿಗೆ ಹೆಚ್ಚು ಮತ ಲಭಿಸಿದ ಹಿನ್ನೆಲೆ ಸುಪ್ರೀಂ ಕೋರ್ಟ್ ಆರೋಪ ಪರಿಶೀಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಇವಿಎಂ-ವಿವಿಪ್ಯಾಟ್ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ...
ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರಿಗೆ ಭಾರತ ಚುನಾವಣಾ ಆಯೋಗ ಬುಧವಾರ...
ಲೋಕಸಭೆ ಚುನಾವಣೆಗೂ ಮುನ್ನ ಆಡಳಿತ ಪಕ್ಷದ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ನಾಯಕರ ಜೊತೆಗಿನ ಸಂಘಟನೆಯೊಂದು ಆರ್‌ಎಸ್‌ಎಸ್ ಹೆಸರನ್ನು ದುರುಪಯೋಗ ಮಾಡುತ್ತಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ. ಹಾಗೆಯೇ ಕಾಂಗ್ರೆಸ್ ವಿರುದ್ಧ ಕಠಿಣ...
ಪಕ್ಷದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನೊಂದಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಏಪ್ರಿಲ್ 6ರಂದು ರಾಜಸ್ಥಾನದ ಅಜ್ಮೇರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು...
ಬಳ್ಳಾರಿ ಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋ ಟಿ ರೂ. ಹಣ ಪತ್ತೆಯಾಗಿದೆ. ಜತೆಗೆ, ಚಿನ್ನ–ಬೆಳ್ಳಿಯ ಆಭರಣಗಳೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ...