SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ ನಿಯಮಗಳನ್ನು ಚುನಾವಣಾ ಆಯೋಗ ಹೇರಿತ್ತು. ಪರಿಣಾಮ, ಅರ್ಹ ನಾಗರಿಕರನ್ನು ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ ಎಂಬ ತೀವ್ರ ಆಕ್ಷೇಪ ಕೇಳಿಬಂದಿತ್ತು. ಈ...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್ ನೋಟ್ ನಲ್ಲಿ ಬಯಲಾದ ಅಸಲಿಯತ್ತು!

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಮೋ-ಶಾಗಾಗಿ ಇಡೀ ವ್ಯವಸ್ಥೆಯ ದುರ್ಬಳಕೆ, SIR ಅಕ್ರಮ, ಗ್ಯಾನೇಶ್‌ ಷಡ್ಯಂತ್ರ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಐಎಎಸ್‌ ಆರ್‌ಕೆ ಸಿಂಗ್‌

1950ರ ಪ್ರಜಾಪ್ರತಿನಿಧಿ ಕಾಯಿದೆಯ (RP Act) ಸೆಕ್ಷನ್ 21ರ ಪ್ರಕಾರ ವಿಶೇಷ ಪರಿಷ್ಕರಣೆಯನ್ನು ಕೆಲವು ನಿರ್ದಿಷ್ಟ ಮತ್ತು ಸಕಾರಣ ಸಂದರ್ಭಗಳಲ್ಲಿ, ಕೇವಲ ಒಂದು ಕ್ಷೇತ್ರ ಅಥವಾ ಕ್ಷೇತ್ರದ ಭಾಗಕ್ಕೆ ಮಾತ್ರ ಕೈಗೊಳ್ಳಲು ಅವಕಾಶವಿದೆ....

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ, ಅವರೊಳಗಿನ ಆತ್ಮಸಾಕ್ಷಿಯ ಕರೆಯು ಒಂದು ದಾರಿದೀಪವಾಗಿ ಕಾರ್ಯನಿರ್ವಹಿಸುತ್ತದೆ. ಪ್ರವಾಹದ ವಿರುದ್ಧ ಈಜುವಾಗ ಎದುರಾಗುವ ಅಪಾಯವು ಸಾಮಾನ್ಯ ಮನುಷ್ಯರನ್ನು ಎಚ್ಚರಿಸಬಹುದು ಅಥವಾ...

ಜನಪ್ರಿಯ

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

Tag: Election Commission