ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...
ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಮಾ.1 ರಂದು ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬ ಭಾಗಿಯಾದ ಕಾರಣಕ್ಕೆ ತಮಿಳುನಾಡಿನ ಎಲ್ಲರನ್ನು ತೀವ್ರವಾದಿಗಳು ಎಂದು ನಿಂದಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಡಳಿತರೂಢ ಡಿಎಂಕೆ...
ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ...
ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...
ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತರಾಗಿ ಮಾಜಿ ನಾಗರಿಕ ಸೇವಾ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಹಾಗೂ ಸುಖ್‌ಬೀರ್ ಸಂಧು ಅವರನ್ನು ನೇಮಕ ಮಾಡಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷ ನಾಯಕ...