ಕರ್ನಾಟಕ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗ ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಇತರ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವಂತೆ ಸೂಚಿಸಿದೆ.
ನಿರ್ದೇಶನದ ಪ್ರಕಾರದಂತೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಬಾಕಿ ಉಳಿದಿರುವ ಕ್ರಿಮಿನಲ್...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಪಶಕುನ ಹಾಗೂ ಪಿಕ್ ಪಾಕೇಟರ್ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ನಿಮ್ಮ...
ಚುನಾವಣೆ ನಡೆಯಲಿರುವ ಐದು ರಾಜ್ಯಗಳಲ್ಲಿ ಮತದಾರರನ್ನು ಓಲೈಸುವ ಉದ್ದೇಶದಿಂದ ಇದುವರೆಗೆ 1,760 ಕೋಟಿ ರೂಪಾಯಿ ಮೌಲ್ಯದ ಉಚಿತ ನೀಡಿಕೆ ವಸ್ತುಗಳು, ಡ್ರಗ್ಸ್, ನಗದು, ಮದ್ಯ ಮತ್ತು ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ...
ರಾಜಕೀಯ ಪಕ್ಷಗಳು 'ಇಂಡಿಯಾ' ಎಂಬ ಸಂಕ್ಷಿಪ್ತ ರೂಪ ಬಳಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮುಂದೆ ಪ್ರತಿಕ್ರಿಯಿಸಿರುವ ಭಾರತೀಯ ಚುನಾವಣಾ ಆಯೋಗವು (ಇಸಿಐ) ರಾಜಕೀಯ ಮೈತ್ರಿಗಳನ್ನು ನಿಯಂತ್ರಿಸುವ ಅಧಿಕಾರ ತನಗೆ...
ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ನೀಡಿದ ಹೇಳಿಕೆಗಳು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿವೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ...