ಸಿಜೆಪಿ ಪ್ರತಿಭಟನೆ | ಖಾಸಗಿ ಅಂಗಗಳಿಗೆ ಹೊಡೆತ, ಹಲ್ಲೆ, ಮೊಬೈಲ್ ಜಪ್ತಿ; ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರ ವಿಕೃತ ದೌರ್ಜನ್ಯ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರು ಮತ್ತು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಅತ್ಯಂತ ವಿಕೃತ ಮತ್ತು ಕಾನೂನುಬಾಹಿರವಾಗಿ ನಡೆಸಿಕೊಂಡಿದ್ದಾರೆ. ಪ್ರತಿಭಟನಾ ಸ್ಥಳಗಳಿಂದ...

ʼವೋಟ್‌ ಚೋರಿʼ ಸಂಗ್ರಾಮ; ಸುಪ್ರೀಂ ಕೋರ್ಟ್‌ ಕಡೆಗೆ ಕಾಂಗ್ರೆಸ್ ಮೆರವಣಿಗೆ

‘ವೋಟ್‌ ಚೋರಿ’ ಆರೋಪದ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನತ್ತ ಮೆರವಣಿಗೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಿ ಮನವಿ ಪತ್ರ...

ಸಿಇಸಿ ವಿರುದ್ಧದ ಕಾದಾಟಕ್ಕೆ ಸುಪ್ರೀಂ ಕೋರ್ಟ್ಅನ್ನು ಎಳೆಯಬೇಡಿ: ಸಿಜೆಐ ಸೂರ್ಯಕಾಂತ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ರಾಜಕೀಯ ಗೊಂದಲಗಳ ಸುಳಿಗೆ ಸುಪ್ರೀಂ ಕೋರ್ಟ್ ಅನ್ನು ಯಾವುದೇ ಕಾರಣಕ್ಕೂ ಎಳೆದು ತರಬಾರದು ಎಂದು ಭಾರತದ...

SIR | ಮತಪಟ್ಟಿಯಲ್ಲಿ ಬಂತು ‘ಭಗತ್ ಸಿಂಗ್‌’ ಫೋಟೋ; ಆಯೋಗದ ಪ್ರಮಾದ ಮತ್ತೊಮ್ಮೆ ಬಹಿರಂಗ

ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ ಮುಂದುವರೆದಿದೆ. ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಭೇದಿಸಿ, ಕನ್ನಾಟ್ ಪ್ಲೇಸ್‌ಗೆ ತೆರಳಿದ್ದ ವಿದ್ಯಾರ್ಥಿ ನಾಯಕಿ, ಅಖಿಲ ಭಾರತ ವಿದ್ಯಾರ್ಥಿ ಅಸೋಷಿಯೇಷನ್ (AISA) ಅಧ್ಯಕ್ಷೆ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: Election Commission