“ನಾನೊಬ್ಬ ಮಂತ್ರಿಯಾಗಿದ್ದವಳು. ಆದರೂ ನನ್ನ ಬಳಿ ಪಾಸ್ಪೋರ್ಟ್ ಇಲ್ಲ. ನಾನು ಎಸ್ಎಸ್ಎಲ್ಸಿವರೆಗೂ ಓದಿಲ್ಲ. ಅಂದರೆ, ಈಗ ನಾನು ಎಸ್ಐಆರ್ನಿಂದಾಗಿ ಮತಪಟ್ಟಿಯಿಂದ ಹೊರಗುಳಿಯುತ್ತೇನೆ. ಮಾಜಿ ಮಂತ್ರಿಯಾಗಿ ನನ್ನ ಸ್ಥಿತಿಯೇ ಹೀಗಾದರೆ, ಸಾಮಾನ್ಯ ಬಡ ಜನರು,...
ಎಸ್ಐಆರ್ಅನ್ನು ಯಾರೂ ತಡೆಯಲಾಗುತ್ತಿಲ್ಲ ಎಂಬ ಭ್ರಮೆ ಬಿಜೆಪಿಗಿದೆ. ಆದರೆ, ಅವರನ್ನು ಕರ್ನಾಟಕ ತಡೆಯಲಿದೆ. ಬಿಜೆಪಿಯ ಅಶ್ವಮೇಧ ಯಾಗವನ್ನು ಕರ್ನಾಟಕ ಕಟ್ಟಿಹಾಕಿಲಿದೆ. ಬಿಜೆಪಿಯ ಭ್ರಮೆಯನ್ನು ಒಡೆದು ಹಾಕುವ, ಎಸ್ಐಆರ್ ಎಂಬ ಅಸಂವಿಧಾನಿಕ ಧೋರಣೆಯನ್ನು ಕರ್ನಾಟಕ...
ಮತದಾರರ ಪಟ್ಟಿಯ ಪರಿಷ್ಕರಣೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಎಸ್ಐಆರ್ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದಲೇ ರಚನೆಯಾಗಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಎಸ್ಐಆರ್ ನಡೆದ ರಾಜ್ಯಗಳಲ್ಲಿ ಆರು ಕೋಟಿಗೂ ಅಧಿಕ ಮತದಾರರ...
ದೇಶದ ಜನರ ಮೇಲೆ ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರ ಹೇರಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಭಾರೀ ವಿರೋಧ ಆಕ್ರೋಶ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿಯೂ ಎಸ್ಐಆರ್ ಹಿಮ್ಮೆಟ್ಟಲು ಮತ್ತು...
ಭಾರತ ದೇಶದ ವಿಶೇಷತೆಯೆಂದರೆ ಸ್ವಾತಂತ್ರ್ಯ ಚಳವಳಿಯ ಭಾಗವಾಗಿ ಬಂದ ಸಂವಿಧಾನ ರಚನಾ ಸಭೆಯು ಸಂವಿಧಾನ ಜಾರಿಯಾದ ದಿನದಿಂದಲೇ ಯಾವುದೇ ತಾರತಮ್ಯ ಇಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿತು. ಬಹಳಷ್ಟು ಮುಂದುವರಿದ...