ಮುಸ್ಲಿಂ ಲೀಗ್‌ಗೆ ಪ್ರಣಾಳಿಕೆ ಹೋಲಿಕೆ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಪಕ್ಷದ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನೊಂದಿಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿದೆ. ಏಪ್ರಿಲ್ 6ರಂದು ರಾಜಸ್ಥಾನದ ಅಜ್ಮೇರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆಯನ್ನು...

ಬಳ್ಳಾರಿ: ನಗದು ಸೇರಿ ದಾಖಲೆ ಇಲ್ಲದ 7.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ

ಬಳ್ಳಾರಿ ಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋ ಟಿ ರೂ. ಹಣ ಪತ್ತೆಯಾಗಿದೆ. ಜತೆಗೆ, ಚಿನ್ನ–ಬೆಳ್ಳಿಯ ಆಭರಣಗಳೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ...

ಚಿತ್ರದುರ್ಗ | ʼವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕುʼ ವಿಡಿಯೋ ವೈರಲ್‌, ಕ್ರಮಕ್ಕೆ ಒತ್ತಾಯ

ವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕು, ಇದರ ಬಗ್ಗೆ ಅಜ್ಜ ತಿಳಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆ ಚುನಾವಣಾ ಆಯೋಗ ಕ್ರಮವನ್ನು...

ಶೇ. 100ರಷ್ಟು ವಿವಿಪ್ಯಾಟ್‌ ಮತಗಳ ಎಣಿಕೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಎಲ್ಲಾ ಇವಿಎಂ ಮತಗಳನ್ನು ವಿವಿಪ್ಯಾಟ್‌ ಜೊತೆ ತಾಳೆ ಮಾಡುವಂತೆ ಮತ್ತು ವಿವಿಪ್ಯಾಟ್ ಸ್ಲಿಪ್‌ಗಳನ್ನು ಬ್ಯಾಲೆಟ್ ಬಾಕ್ಸ್‌ನಲ್ಲಿ ಠೇವಣಿ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ನೀತಿ ಸಂಹಿತೆ ಉಲ್ಲಂಘನೆ | ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತದೆಯೇ; ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಎದರುತ್ತಿದೆಯೇ ಎಂದು ಮಾಜಿ ಐಎಎಸ್...

ಜನಪ್ರಿಯ

ಹುಬ್ಬಳ್ಳಿ | ಬೆಲೆ ಏರಿಕೆ, ಭ್ರಷ್ಟಾಚಾರ ಮಾತ್ರ ನಿರಂತರ ಜಾರಿಯಲ್ಲಿದೆ: ಸಿ.ಟಿ. ರವಿ ವಾಗ್ದಾಳಿ

"ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್‌ ಆಗಿದ್ದು, ಬೆಲೆ ಏರಿಕೆ ಮತ್ತು...

ಬೀದರ್‌ | ಶೋಷಿತ ಸಮಾಜದ ಏಳಿಗೆಗೆ ಬದ್ಧ: ಈಶ್ವರ ಖಂಡ್ರೆ

ಶೋಷಿತ ಸಮಾಜ, ಅದರಲ್ಲೂ ಮಾದಿಗ ಸಮಾಜದ ಏಳಿಗೆಗಾಗಿ ತಾವು ಸದಾ ಬದ್ಧರಾಗಿದ್ದು,...

ಕಾರವಾರ | ನೌಕಾಪಡೆಗೆ ಸ್ವದೇಶಿ ‘ಐಎನ್‌ಎಸ್ ಸಮರ್ಥಕ್’ ಸೇರ್ಪಡೆ

ಕಾರವಾರ: ಭಾರತೀಯ ನೌಕಾಪಡೆಯ ಸ್ವದೇಶಿ ನಿರ್ಮಿತ ಬಹು ಉದ್ದೇಶದ ನೌಕೆ ಐಎನ್‌ಎಸ್...

ಬೀದರ್‌ | ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ಡಾ. ಎಂ.ಎಸ್.ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಪಡಿಸಬೇಕು...

Tag: Election Commission