ಬಿಹಾರದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ, ಕೇಂದ್ರ ಸರ್ಕಾರದ ವಿವಾದಿತ ಕ್ರಮ ಎನ್‌ಆರ್‌ಸಿಯನ್ನು ಪರೋಕ್ಷವಾಗಿ ಜಾರಿಗೊಳಿಸಲಾಗುತ್ತಿದೆಯೇ? ಎನ್‌ಆರ್‌ಸಿಯನ್ನು ಜಾರಿಗೆ ತರಲು ಚುನಾವಣಾ ಆಯೋಗವನ್ನೇ ಮೋದಿ ಸರ್ಕಾರ ಬಳಸಿಕೊಳ್ಳುತ್ತಿದೆಯೇ...?
ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು (EC)...
ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕು ತಿಂಗಳೊಳಗೆ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
"ಸ್ಥಳೀಯ ಸಂಸ್ಥೆಗಳಿಗೆ ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಿ, ತಳಮಟ್ಟದ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಆದೇಶವನ್ನು...
ಭಾರತದ ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರನ್ನು ಮುಖ್ಯ ಆಯುಕ್ತರನ್ನಾಗಿ ನೇಮಿಸಿರುವ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ನೇಮಕ...
ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮತದಾನವು ರಾಷ್ಟ್ರ ನಿರ್ಮಾಣದಲ್ಲಿ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.
2024ರ ಮಾರ್ಚ್...
ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ. ಇತ್ತೀಚೆಗೆ, ಕೇಂದ್ರ ಸರ್ಕಾರವು ಚುನಾವಣಾ ಆಯೋಗದ ಸದಸ್ಯರ ನೇಮಕಾತಿ ಕಾನೂನನ್ನು ತಿದ್ದುಪಡಿ ಮಾಡಿತ್ತು. ನೇಮಕ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನು...