ಚುನಾವಣಾ ಆಯೋಗ ಬಿಜೆಪಿ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬರುತ್ತಿವೆ. ಅಲ್ಲದೆ ಮತದಾನದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಲು ವಿಳಂಬ ಮಾಡುತ್ತಿದೆ. ಚುನಾವಣಾ ಆಯೋಗದ ಇಂತಹ ಧೋರಣೆಯಿಂದ ನ್ಯಾಯಸಮ್ಮತ,...
ಚುನಾವಣಾ ಆಯೋಗವು ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...
ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾದ ಮೂರು ವಾರದ ನಂತರ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ.
ಕಾಂಗ್ರೆಸ್ ಅಧ್ಯಕ್ಷ...
ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...
ರಾಜ್ಯದಲ್ಲಿ ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆದಿದ್ದು, ಶೇ. 70.41ರಷ್ಟು ಮತದಾನ ನಡೆದಿದೆ. ಯುವಕರು ಹೆಚ್ಚಾಗಿ ಉತ್ಸಾಹದಿಂದ ಮತದಾನ ಮಾಡಿದ್ದಾರೆ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿದ ಯುವಕರಿಗೆ ಅಭಿನಂದನೆ ತಿಳಿಸುವುದಾಗಿ...