ಬಿಜೆಪಿ ಸಂಸದ ರಾಘವ್ ಚಡ್ಡಾ ಮತದಾರರ ಪಟ್ಟಿ ವಿವಾದ; ಪಂಜಾಬ್ ಚುನಾವಣಾಧಿಕಾರಿ ಪ್ರತಿಕ್ರಿಯೆ

ತಮ್ಮ ಮತವನ್ನು ‘ಸ್ಥಳಾಂತರ’ದ ಅಡಿಯಲ್ಲಿ ವರ್ಗೀಕರಿಸಿ, ಅಳಿಸಿ ಹಾಕಲಾಗಿದೆ ಎಂದು ಎಎಪಿಯಿಂದ ಬಿಜೆಪಿಗೆ ಪಕ್ಷಾಂತರಗೊಂಡ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಆರೋಪಿಸಿದ್ದಾರೆ. ಅವರ ಆರೋಪವು ಪಂಜಾಬ್‌ನಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದೆ. ಅವರ ಆರೋಪಕ್ಕೆ...

ಕೋಲ್ಕತ್ತಾ ಭೂಕಂಪ: ಕಚೇರಿಯಿಂದ ಓಡಿಹೋದ ಚುನಾವಣಾ ಅಧಿಕಾರಿಗಳು

ಚುನಾವಣಾ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿದ್ದ ಚುನಾವಣಾ ಅಧಿಕಾರಿಗಳು ಕಚೇರಿ ತೊರೆದು ಓಡಿಹೋಗಿದ್ದಾರೆ. ಜನರು ತಮ್ಮ ಮನೆಗಳು, ಕಚೇರಿಗಳು ಹಾಗೂ ಇತರ ಕಟ್ಟಡಗಳಿಂದ...

ಧರ್ಮಸ್ಥಳದಲ್ಲಿ ಡಿಕೆಶಿ ಹೆಲಿಕಾಪ್ಟರ್ ತಪಾಸಣೆ : ಚುನಾವಣಾಧಿಕಾರಿ ಜೊತೆ ಪೈಲೆಟ್ ವಾಗ್ವಾದ

ಮಂಜನಾಥನ ದರ್ಶನಕ್ಕೆ ಬಂದಿದ್ದ ಡಿಕೆಶಿ ಕುಟುಂಬ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿದ್ದರಾಗುತ್ತಿದ್ದಾರೆ. ಈ ಕಾರ್ಯಕ್ರಮ ಆರಂಭಕ್ಕೂ ಮುನ್ನ ಶಿವಕುಮಾರ್ ಕುಟುಂಬ ಧರ್ಮಸ್ಥಳಕ್ಕೆ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: election officer