ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಚುನಾವಣೆ ಮತದಾನ ಬಹಿಷ್ಕಾರ ಹಾಕಿದ್ದು, ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲವಾಗಿದೆ.
ಹದಿನೆಂಟು ಜನ ಹುತಾತ್ಮರ ನೆಲವಾದ ಕೋಗನೂರಿಗೆ ಶಿರಹಟ್ಟಿ...
ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಪ್ರಾರಂಭದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ವಿಳಂಬವಾಗಿದ್ದು, ಯಾರಿಗೆ ಟಿಕೆಟ್ ಎಂಬ ಗೊಂದಲ ಬಹಳ ಬುಗಿಲೆದ್ದಿತ್ತು. ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಗಳೂ ಅನೇಕರಿದ್ದರು. ಈಗ ಆ...
ವಿದ್ಯಾನಗರಿ, ಪೇಡಾನಗರಿ, ಟ್ಯುಟೋರಿಯಲ್‌ಗಳ ಕಾಶಿ ಎಂದು ಕರೆಯಿಸಿಕೊಳ್ಳುವ ಧಾರವಾಡ ಹಲವು ಕಲೆ ಮತ್ತು ಸಾಹಿತ್ಯ, ಸಾಹಿತಿಗಳ, ಕಲಾವಿದರ, ವಿವಿಧ ರಂಗಗಳ ಸಾಧಕರಿಗೆ ಜನ್ಮನೀಡಿದ ಪುಣ್ಯಭೂಮಿ. ಧಾರವಾಡ ಪೇಡೆಯಿಂದ ಪೇಡಾನಗರಿ ಎಂದು ಹೆಸರುವಾಸಿಯಾಗಿದೆ. ಬೆಳಗಾವಿ...
ಎಲ್ಲ ಕ್ಷೇತ್ರವನ್ನೂ ಪುರುಷರೇ ಆವರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಪಕ್ಷ, ಸರ್ಕಾರದೊಳಗೆ, ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಎಲ್ಲೆಲ್ಲೂ ಮಹಿಳೆಯರಿಗೆ ಸಿಗಬೇಕಾದ ಅವಕಾಶ, ಪ್ರಾತಿನಿಧ್ಯವನ್ನು ಕಸಿಯಲಾಗುತ್ತಿದೆ.
ಎರಡು ದಶಕಗಳಿಂದ ಸಂಸತ್ತಿನಲ್ಲಿ ದೂಳು ತಿನ್ನುತ್ತಾ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಕಳೆದ...
ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಹೆಸರು ಘೋಷಣೆ ಮಾಡಿದ್ದರೂ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಯಾರ ಹೆಸರನ್ನೂ ಘೋಷಣೆ ಮಾಡಿಲ್ಲ....