ಪ್ರತಿಯೊಂದು ವ್ಯವಸ್ಥೆಯು ಎಷ್ಟೇ ಬಲಿಷ್ಠವಾಗಿದ್ದರೂ, ವೃತ್ತಿಪರ ದುಷ್ಕೃತ್ಯದಿಂದ ಸಮಸ್ಯೆಗಳಿಗೆ ಗುರಿಯಾಗುತ್ತದೆ. ದುಃಖಕರವೆಂದರೆ, ನ್ಯಾಯಾಂಗದೊಳಗೆ ಭ್ರಷ್ಟಾಚಾರ ಮತ್ತು ದುಷ್ಕೃತ್ಯದ ನಿದರ್ಶನಗಳು ಹೊರಹೊಮ್ಮಿವೆ. ಜೊತೆಗೆ, ನ್ಯಾಯಾಧೀಶರು ಚುನಾವಣೆಗಳಲ್ಲಿ ಸ್ಪರ್ಧಿಸುವುದು ಜನರಲ್ಲಿ ನ್ಯಾಯಾಂಗದ ಮೇಲೆ ಅನುಮಾನ ಮೂಡಿಸುವ...
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದು ಮೂರು ದಿನಗಳು ಕಳೆದಿವೆ. ಜಮ್ಮು-ಕಾಶ್ಮೀರದ ಪಕ್ಷಗಳು, ಸಂಘಟನೆಗಳು ಘಟನೆಯನ್ನು ಖಂಡಿಸಿ ಕಾಶ್ಮೀರ ಬಂದ್ ನಡೆಸಿವೆ. ಪಹಲ್ಗಾಮ್‌ನಲ್ಲಿನ ಭದ್ರತಾ ವ್ಯವಸ್ಥೆ ಮತ್ತು ಲೋಪಗಳ...
ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್‍ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ...
ಗ್ಯಾರಂಟಿ ಯೋಜನೆಗಳನ್ನು ಚುನಾವಣೆ ಮತ್ತು ಮತದಾನದೊಂದಿಗೆ ಜೋಡಿಸುವ ಕ್ಷುದ್ರ ಮತ್ತು ಕೊಳಕು ರಾಜಕಾರಣವನ್ನು ಎಲ್ಲ ಪಕ್ಷಗಳು ಮಾಡುತ್ತಿವೆ. ಇಂತಹ ನೀಚ ರಾಜಕಾರಣ ಮಾಡುವುದರಲ್ಲಿ ಬಿಜೆಪಿ ಪಿಎಚ್.ಡಿ ಮಾಡಿದೆ. ಉಳಿದ ಪಕ್ಷಗಳು ಬಿಜೆಪಿಯನ್ನು ನಕಲು...
ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾದಾಗ ‘ಅನ್ನಭಾಗ್ಯ’ ಯೋಜನೆ ಜಾರಿಗೆ ತಂದರು. ಆಗ ಸ್ವಾರ್ಥಿ ಮಧ್ಯಮವರ್ಗ ಮತ್ತು ಕುಲೀನ ಜನವರ್ಗಗಳು ‘ವಾಸಕ್ಕೆ ಆಶ್ರಯ ಮನೆ ಇರಲು, ರೂಪಾಯಿಗೊಂದು ಕೆ.ಜಿ ಅಕ್ಕಿ ಸಿಗುತಿರಲು, ರಾತ್ರಿ...