ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ ಚುನಾವಣಾ ಬಾಂಡ್‌ ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ. ಈ ಬಗ್ಗೆ...

ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ 15 ರ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ವಕೀಲ ಮ್ಯಾಥ್ಯೂಸ್ ಜೆ. ನೆಡುಂಪಾರ ಅವರು ಈ...

ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು ಬ್ಯಾಚ್‌ನ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ(ಏ.18) ತೀರ್ಪು ಪ್ರಕಟಿಸಲಿದೆ. ಇದೇ ವಿಷಯವಾಗಿ ಕಳೆದ ವರ್ಷದ ನವೆಂಬರ್‌ 2 ರಂದು ಸುಪ್ರೀಂ ಕೋರ್ಟ್...

ಎರಡನೇ ಅತಿ ದೊಡ್ಡ ಚುನಾವಣಾ ಬಾಂಡ್ ಖರೀದಿದಾರ ಸಂಸ್ಥೆ ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಎಫ್‌ಐಆರ್

ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್...

ಈ ದಿನ ಸಂಪಾದಕೀಯ | ಬೀಫ್‌ ಕಂಪನಿಗಳಿಂದ ದೇಣಿಗೆ ಪಡೆದ ಬಿಜೆಪಿ; ದನದ ಹೆಸರಿನಲ್ಲಿ ಜನರನ್ನು ಕೊಲ್ಲುವುದು ಇನ್ನಾದರೂ ನಿಲ್ಲಲಿ

ʼಗೋವು ತಾಯಿಗೆ ಸಮಾನʼ ಎಂದು ಭಾಷಣ ಬಿಗಿಯುತ್ತಾ ಪ್ರವರ್ಧಮಾನಕ್ಕೆ ಬಂದ ಮೋದಿ, ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಭಾರತ ಗೋಮಾಂಸ ರಫ್ತಿನಲ್ಲಿ ನಂ ವನ್‌ ಸ್ಥಾನದಲ್ಲಿದೆ ಎಂದು ಗೇಲಿ ಮಾಡಿದ್ದರು. 2014 ಏಪ್ರಿಲ್‌ನಲ್ಲಿ ಬಿಹಾರದ...

ಜನಪ್ರಿಯ

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

Tag: electoral bond