ಬಾಂಡ್ ದಂಧೆ ಎಂದು ಹೇಳಬಹುದಾದ ಚುನಾವಣಾ ಬಾಂಡ್ ಸೇರಿದಂತೆ ಎಲೆಕ್ಟೊರಲ್ ಟ್ರಸ್ಟ್, ಇತರೆ ದೇಣಿಗೆ, ಪಾರ್ಟಿ ಫಂಡ್‌ಗಳ ಮೂಲಕ ಬಿಜೆಪಿಯು ಬರೋಬ್ಬರಿ 12,930 ಕೋಟಿ ರೂಪಾಯಿ ಚಂದಾವನ್ನು ಪಡೆದುಕೊಂಡಿದೆ ಎಂದು ಆಡಿಟ್ ರಿಪೋರ್ಟ್...
ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್, ಇದು ಕೇಂದ್ರ ಸರ್ಕಾರದ 'ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ' ಎಂದು ಟೀಕಿಸಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಫ್ತಾ...
ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣ ಬಿಜೆಪಿಯ ದಂಧೆ ಈಗಾಗಲೇ ಬಯಲಾಗಿದೆ. ಪ್ರಧಾನಿ ಮೋದಿ ಚಂದಾ ಪಡೆದು ಉದ್ಯಮಿಗಳಿಗೆ ದಂಧೆ ನೀಡಿರುವುದು, ಅಂದ್ರೆ ದೇಣಿಗೆ ಪಡೆದು ಸರ್ಕಾರಿ ಕಾಂಟ್ರಾಕ್ಟ್‌ಗಳನ್ನು ನೀಡಿರುವ ಬಿಜೆಪಿಯ ದಂಧೆ...
ದೇಶದಲ್ಲಿ ಚುನಾವಣಾ ಬಾಂಡ್ ಮೂಲಕ ಅತೀ ಅಧಿಕ ದೇಣಿಗೆಯನ್ನು ಪಡೆದ ಆಡಾಳಿತರೂಢ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ ಹಗರಣ ನಡಸಿದೆ ಎಂದು ಆರೋಪಿಸಲಾಗುತ್ತಿದೆ. ಇದೇ ಸಮಯದಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್)...
ಚುನಾವಣಾ ಬಾಂಡ್ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ...