ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಸರ್ಕಾರವನ್ನು ಕುಟುಕಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, "ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು...
ಚುನಾವಣಾ ಬಾಂಡ್ ಮಾಹಿತಿ ಹೊರಬಿದ್ದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ಪ್ರಧಾನಿ ಮೋದಿ 'ಸುಲಿಗೆ ದಂಧೆ' ನಡೆಸಿದ್ದಾರೆ" ಎಂದು ಆರೋಪಿಸಿದ್ದಾರೆ. "ಮಹಾರಾಷ್ಟ್ರ...
ಚುನಾವಣಾ ಬಾಂಡ್‌ಗಳ ಸಂಖ್ಯೆಗಳನ್ನು ಸರಿಯಾಗಿ ಬಹಿರಂಗಪಡಿಸಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ತಾನು ಹಿಂದೆ ನೀಡಿದ ಆದೇಶವನ್ನು ಪಾಲಿಸಿಲ್ಲ ಎಂದು ಎಸ್‌ಬಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ.
ಚುನಾವಣಾ ಬಾಂಡ್‌ಗಳ ಸಂಖ್ಯೆಯನ್ನು ಸರಿಯಾಗಿ ವರ್ಗೀಕರಿಸಲಾಗಿಲ್ಲ. ಯಾವ ಸಂಸ್ಥೆ...
ಚುನಾವಣಾ ಬಾಂಡ್ ಮಾಹಿತಿಯನ್ನು ನೀಡಲು ಅಧಿಕ ಸಮಯವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ನಾಳೆಯೇ ಸಂಪೂರ್ಣ ಮಾಹಿತಿ ನೀಡಲು ಆದೇಶಿಸಿದೆ.
ಎಸ್‌ಬಿಐ ತನ್ನ ಅರ್ಜಿಯಲ್ಲಿ...
ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದೆ. ಈ ಎಲೆಕ್ಟ್ರಾಲ್ ಬಾಂಡ್‌ಅನ್ನು ಯಾರು, ಯಾವಾಗ, ಯಾವ ಪಕ್ಷಕ್ಕಾಗಿ, ಎಷ್ಟು ಮೊತ್ತದ ಬಾಂಡ್ ಖರೀದಿಸಿದ್ದಾರೆ ಎಂಬ ಸಂಪೂರ್ಣ ಮಾಹಿತಿ...