ಕಳೆದ ತಿಂಗಳು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಅದನ್ನು "ಅಸಾಂವಿಧಾನಿಕ" ಎಂದು ಕರೆದಿದೆ. ಈ ಯೋಜನೆಯನ್ನೇ ಪ್ರಧಾನಿ ನರೇಂದ್ರ ಮೋದಿ ಈಗ ಸಮರ್ಥಿಸಿಕೊಂಡಿದ್ದಾರೆ. ಹಾಗೆಯೇ "ನಮ್ಮ ಸರ್ಕಾರ ತಂದ ಯೋಜನೆಯಿಂದಾಗಿ...
ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಘೋಷಿಸಿ, ರದ್ದುಗೊಳಿಸಿದ ಮೂರು ದಿನಕ್ಕೂ ಮುನ್ನ ಕೇಂದ್ರ ಸರ್ಕಾರವು ಸುಮಾರು 10,000 ಕೋಟಿ ರೂಪಾಯಿಗಳ ಚುನಾವಣಾ ಬಾಂಡ್‌ಗಳ ಮುದ್ರಣಕ್ಕೆ ಎಸ್‌ಪಿಎಂಸಿಐಎಲ್‌ಗೆ (ಸೆಕ್ಯೂರಿಟಿ ಪ್ರಿಟಿಂಗ್ ಆಂಡ್...
ಚುನಾವಣಾ ಬಾಂಡ್ ಯೋಜನೆ ಕುರಿತು ಸುಪ್ರೀಂ ಕೋರ್ಟ್ ತನ್ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್...
ಚುನಾವಣಾ ಬಾಂಡ್ ವಿಚಾರವಾಗಿ ಎಸ್‌ಬಿಐ ವಿರುದ್ಧ ಮತ್ತೆ ಗರಂ ಆಗಿರುವ ಸುಪ್ರೀಂ ಕೋರ್ಟ್, ಯಾವುದನ್ನೂ ಕೂಡ ಮುಚ್ಚಿಡದೆ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿ ಎಂದು ಖಡಕ್ ಸೂಚನೆ ನೀಡಿದೆ.
ಚುನಾವಣಾ ಬಾಂಡ್ ಅರ್ಜಿಯ ಬಗ್ಗೆ ಇಂದು...
ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...