ಸುಪ್ರೀಂ ಕೋರ್ಟ್ ಆದೇಶದಂತೆ ಎಸ್‌ಬಿಐ ಚುನಾವಣಾ ಬಾಂಡ್‌ಗಳನ್ನು ಬಿಡುಗಡೆ ಮಾಡುವವರೆಗೂ ಕೇಂದ್ರ ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಬಾರದು ಎಂದು 79ಕ್ಕೂ ಮಾಜಿ ನಾಗರಿಕ ಸೇವಾ ಅಧಿಕಾರಿಗಳು ಮುಕ್ತ ಆಯುಕ್ತರಿಗೆ ಪತ್ರ...
ರಾಜಕೀಯ ಪಕ್ಷಗಳ ಹಣಕಾಸು ಮಾಹಿತಿಯುಳ್ಳ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಗೊಳಿಸಲು ಜೂನ್ 30ರವರೆಗೂ ಹೆಚ್ಚುವರಿ ಕಾಲಾವಕಾಶ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ವಿರುದ್ಧ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸರ್ಕಾರೇತರ ಸಂಸ್ಥೆ...
ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳ ಮೂಲಕ ತನ್ನ ಸಂಶಯಾಸ್ಪದ ವ್ಯವಹಾರಗಳನ್ನು ಮರೆಮಾಡಲು ನಮ್ಮ ದೇಶದ ಅತಿದೊಡ್ಡ ಬ್ಯಾಂಕ್ ಅನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಎಡಿಆರ್ ಪ್ರಕಾರ ಅನಾಮಧೇಯ ಚುನಾವಣಾ ಬಾಂಡ್ ಮೂಲಗಳಿಂದಲೇ ಪ್ರಾದೇಶಿಕ ಪಕ್ಷಗಳು ತಮ್ಮ ಶೇ 93.26ರಷ್ಟು ಆದಾಯ ಸಂಗ್ರಹಿಸುತ್ತವೆ!
ಚುನಾವಣೆಗಳಲ್ಲಿ ರಾಷ್ಟ್ರೀಯ ಪಕ್ಷಗಳು ಅಥವಾ ಗೆಲ್ಲುವ ಸಾಧ್ಯತೆಯಿರುವ ಅಭ್ಯರ್ಥಿಗಳಿಗೆ ಸೋಲುಣಿಸುವ, ಆದರೆ ಗೆಲುವು ಸಾಧಿಸದ ಪ್ರಾದೇಶಿಕ...
ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಅದರ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ, ಕಾರ್ಯಕರ್ತರಲ್ಲಿ ಜೀವ ಸಂಚಾರವಾಗಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.
ಒಂದು ಕಾಲವಿತ್ತು; ಜನರ ಕೆಲಸ ಮಾಡುವವರು, ದೇಶಕ್ಕಾಗಿ, ರಾಜ್ಯಕ್ಕಾಗಿ ದುಡಿದವರು ಚುನಾವಣೆಗಳಲ್ಲಿ...