ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ ವಿರುದ್ಧ ನಿಯೋಜಿಸಲಾಗಿದ್ದ ಭದ್ರತಾ ಪಡೆ – ಎನ್‌ಸಿಸಿ – ಯುವನೊಬ್ಬ ಮೋದಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆಯ ವಿರುದ್ಧ ಆಕ್ರೋಶ...
ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್ ಮಂತರ್‌ಗೆ ತೆರಳುತ್ತಿದ್ದ ಸಿಪಿಐ(ಎಂ) ನಾಯಕರು, ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಸದಸ್ಯರು ಹಾಗೂ ಹಲವು ವಕೀಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್‌ಎಫ್‌ಐ ಮತ್ತು ಇತರ...
ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ವಿಜಯನ್ ಅವರು ಜಂತರ್...
ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮುಂಬೈನ ‘ಆಗಸ್ಟ್ ಕ್ರಾಂತಿ ಮೈದಾನ’ದಲ್ಲಿ ಶಾಂತಿಯುತ ಧರಣಿ ನಡೆಸಲು ಹೊರಟಿದ್ದ ಮಹಾತ್ಮ ಗಾಂಧಿ ಮರಿಮೊಮ್ಮಗ, ‘ಹಮ್ ಭಾರತ್ ಕೆ ಲೋಗ್’ ಸಂಘಟನೆ...
ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ ಕಬ್ಬಿಣದ ಸರಳುಗಳಿಂದ ಭದ್ರಕೋಟೆಯನ್ನೇ ರಚಿಸಿದ್ದಾರೆ. ಸಿಜೆಪಿಯ ಪ್ರಮುಖ ನಾಯಕರು ಸೇರಿದಂತೆ ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ಬಂಧಿಸುತ್ತಿದ್ದಾರೆ. ಇದೀಗ, ಪ್ರತಿಭಟನೆಯನ್ನು ಸುದ್ದಿ ಮಾಡಲು...