ಚುನಾವಣಾ ಆಯೋಗದಲ್ಲಿ ಗ್ಯಾನೇಶ್‌ ಕುಮಾರ್ ಏಕಪಕ್ಷೀಯ ನಿರ್ಧಾರ; ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿದೆ. ಮಂಗಳವಾರ, ಚುನಾವಣಾ ಆಯೋಗವು ಸಲ್ಲಿಸಿದ್ದ ‘ಕೌಂಟರ್‌ ಅಫಡವಿಟ್‌'ಗೆ ಪ್ರತ್ಯುತ್ತರ ಸಲ್ಲಿಸಲು ಅರ್ಜಿದಾರರಿಗೆ...

‘ವೋಟ್ ಚೋರಿ’ ವಿರುದ್ಧದ ‘ಇಂಡಿಯಾ’ ಮೈತ್ರಿಕೂಟದ ರ‍್ಯಾಲಿಗೆ ಉಚಿತ ಪ್ರಚಾರ; BJPಗೆ ರಾಹುಲ್ ಗಾಂಧಿ ಧನ್ಯವಾದ

ಚುನಾವಣೆಯಲ್ಲಿನ 'ವೋಟ್ ಚೋರಿ' (ಮತ ಕಳ್ಳತನ) ಮತ್ತು ಮತದಾರರ ಪಟ್ಟಿಯ ಅಕ್ರಮಗಳ ವಿರುದ್ಧ ಪ್ರತಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ನವೆಂಬರ್ 1 ರಂದು ಬೃಹತ್ ರ‍್ಯಾಲಿ ಆಯೋಜಿಸಿದೆ. ಈ ರ‍್ಯಾ ಬಗ್ಗೆ ಬಿಜೆಪಿ ಉಚಿತವಾಗಿ...

SIR | 14 ಕೋಟಿ ‘ಮತದಾರರು ಕಣ್ಮರೆ’; ಬೆಚ್ಚಿಬೀಳಿಸುವ ಅಂಕಿಅಂಶ!

ಎಸ್‌ಐಆರ್ ವಿವಾದದ ಚರ್ಚೆಗಳಲ್ಲಿ ಎರಡು ವಾದಗಳಿವೆ; ಒಂದು - ಮತಪಟ್ಟಿಯಿಂದ 13.3 ಕೋಟಿ ಮತದಾರರ ಹೆಸರು ಕೈಬಿಟ್ಟು, ಅವರನ್ನು ಹಕ್ಕಿನಿಂದ ವಂಚಿಸಲಾಗಿದೆ ಎಂದು ವಿಮರ್ಶಕರು ದೂರುತ್ತಾರೆ. ಎರಡು. ಆ ಹೆಸರುಗಳು ಗೈರುಹಾಜರಿ, ವಲಸೆ,...

SIR ಅಕ್ರಮ | ‘ನಾವೇ ಸತ್ತಿದ್ದೇವೆ’ ಎಂದು 37 ಮಂದಿ ಹೆಸರಿನಲ್ಲಿ ಫಾರ್ಮ್‌-7 ಸಲ್ಲಿಕೆ; ಪರಸ್ಪರರು ಸತ್ತಿದ್ದಾರೆಂದು ಘೋಷಿಸಿಕೊಂಡಿವೆ 334 ಜೋಡಿಗಳು!

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಸುಮಾರು 37 ಮಂದಿ ಜೀವಂತ ವ್ಯಕ್ತಿಗಳ ಹೆಸರಿನಲ್ಲಿ ‘ನಾವು ಸತ್ತಿದ್ದೇವೆ. ನಮ್ಮ ಹೆಸರನ್ನು ಮತಪಟ್ಟಿಯಿಂದ...

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್, "ನಾನು ಇಂದು ಪ್ರಧಾನಿ ಯಿತ್ಜಾಕ್ ರೇಬಿನ್ ಅವರನ್ನು ರಕ್ಷಣಾ ಸಚಿವ ಶಿಮೋನ್ ಪೆರೆಸ್ ಅವರಿಂದ ಪಾರುಮಾಡಲು ಬಂದಿದ್ದೇನೆ" ಎಂದು ತಮಾಷೆಯಾಗಿ...

ಜನಪ್ರಿಯ

ದಶಕಗಳಿಂದ ಯಾರು ಯಾರೋ ನನ್ನ ಕಥೆ ಹೇಳಿದ್ದಾರೆ, ಈಗ ನನ್ನ ಸರದಿ: ಸೋನಿಯಾ ಗಾಂಧಿ

ನನ್ನ ಜೀವನದ ಕಥೆಯನ್ನು ಇತರರು ದಶಕಗಳಿಂದ ಹೆಣೆಯುತ್ತಾ ಬಂದಿದ್ದರು. ಈಗ ನನ್ನ...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ ಭವಿಷ್ಯ

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ...

ರಾಹುಲ್ ಗಾಂಧಿ ಅಕ್ರಮ ಆಸ್ತಿ ಆರೋಪ: ‘ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡ್ತೀರಾ’; ವಕೀಲರಿಗೆ ಸಿಜೆಐ ತರಾಟೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ವಕೀಲರೊಬ್ಬರು ಯಾವುದೇ ಆಧಾರವಿಲ್ಲದಯೇ ರಾಹುಲ್ ಗಾಂಧಿ...

ಕೋಲಾರ | ಪ್ರಜಾಪ್ರಭುತ್ವ, ಮತದಾನ ಹಕ್ಕು ರಕ್ಷಣೆಗೆ ಕಾಂಗ್ರೆಸ್ ಹೋರಾಟ: ಎಐಸಿಸಿ ವೀಕ್ಷಕಿ ದೀಪ್ತಿ ವರ್ಗೀಸ್

ದೇಶದಲ್ಲಿ 13 ಕೋಟಿಗೂ ಹೆಚ್ಚು ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ...

Tag: electoral roll