ಮಹಾಪ್ರಭುಗಳು 201 ರಲ್ಲಿ ನೂರು ಸ್ಮಾರ್ಟ್ ಸಿಟಿ ಕೊಡ್ತಿನಿ ಅಂದ್ರಲ್ಲ. ಈಗ ಹತ್ತಾದ್ರು ಸ್ಮಾರ್ಟ್ ಸಿಟಿ ತೊರಿಸಿ, ಯಾಕೆ ಸುಳ್ಳು ಹೇಳಿಕೊಂಡು ಓಡಾಡ್ತಿರಿ ಎಂದು ಮೋದಿಯವರನ್ನು ನಟ ಪ್ರಕಾಶ್ ರಾಜ್ ಪ್ರಶ್ನಸಿದ್ದಾರೆ.
‘ಸಂವಿಧಾನದ ಹಾದಿಯಲ್ಲಿ’ ಸಂಘಟನೆ ಕಳೆದ ಐದು ವರ್ಷಗಳಲ್ಲಿ ನಮ್ಮ ರಾಜ್ಯದ ಸಂಸದರು, ತಮ್ಮ ಕ್ಷೇತ್ರ, ರಾಜ್ಯದ ಪರವಾಗಿ ಹಾಗೂ ಲೋಕಸಭೆಯಲ್ಲಿ ತಮ್ಮ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಿದ್ದಾರೆ ಅನ್ನೋದನ್ನ ಮೌಲ್ಯಮಾಪನ ಮಾಡಿದ ಬಳಿಕ...