ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....
ಅರುಣಾಚಲ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಸೆರೆ ಹಿಡಿದ 12 ಆನೆಗಳನ್ನು ಗುಜರಾತ್‌ನಲ್ಲಿರುವ ಅಂಬಾನಿ ಒಡೆತನದ ವಂತಾರಾ ಪ್ರಾಣಿ ಸಂರಕ್ಷಣೆ ಮತ್ತು ಆರೈಕೆ ಕೇಂದ್ರಕ್ಕೆ ರವಾನಿಸಲಾಗಿದೆ. ಆನೆಗಳನ್ನು ಆ್ಯಂಬುಲೆನ್ಸ್‌ಗಳಲ್ಲಿ ಅಸ್ಸಾಂ ಮೂಲಕ ವಂತಾರಾಗೆ ಸಾಗಿಸುತ್ತಿರುವ...
ಬನ್ನೇರುಘಟ್ಟ ಜೈವಿಕ ಉದ್ಯಾನದ ಸುವರ್ಣ ಎಂಬ ಹೆಸರಿನ ಹೆಣ್ಣಾನೆಗೆ ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ, ಗರ್ಭದಲ್ಲೇ ಮರಿ ಮೃತಪಟ್ಟಿದೆ.
ಆನೆ ಸುವರ್ಣಗೆ ಇದು ಹತ್ತನೇ ಮರಿಯಾಗಿತ್ತು. ಆದರೆ, ಮರಿಯು ತಾಯಿಯ ಗರ್ಭದಲ್ಲೇ...