ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ರುವಾರಿ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನನ್ನು ಎನ್‌ಕೌಂಟರ್ ಮಾಡಿದರೆ, ಆ ಪೊಲೀಸ್ ಅಧಿಕಾರಿಗೆ 1,11,11,111 ರೂ. ಬಹುಮಾನ ನೀಡುವುದಾಗಿ ರಾಜಸ್ಥಾನದ ಪ್ರಾದೇಶಿಕ ಪಕ್ಷ ಕ್ಷತ್ರಿಯ ಕರ್ಣಿ...
ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕೊಲೆಯಾದಾಗ, ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾದಾಗ ಕೊಲೆಗಡುಕರು ಇರುವ ಜಾಗ ಗೊತ್ತಾಗಿತ್ತು. ಪೋಲೀಸರ ಕೈಯಲ್ಲಿ ಬಂದೂಕ ಇತ್ತು. ಪೊಲೀಸರ ಎದೆಯಲ್ಲಿ ಗುಂಡಿಗೆಯೂ ಇತ್ತು. ಆರೋಪಗಳ ಎದೆಗೆ ಗುಂಡಿಟ್ಟು ಎನ್‌ಕೌಂಟರ್ ಮಾಡಬಹುದಿತ್ತು....
ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ...
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಅಪ್ರಾಪ್ತ ಸಹೋದರರಾದ ಆಯುಷ್ (13) ಮತ್ತು ಹನಿಯನ್ನು (6) ಕೊಂದ ಆರೋಪಿ ಸ್ಥಳೀಯ ಕ್ಷೌರಿಕ ಸಾಜಿದ್ (30) ಮಂಗಳವಾರ ರಾತ್ರಿ ಮನೆಯ ಸಮೀಪದಲ್ಲೇ ಪೊಲೀಸರ ಎನ್‌ಕೌಂಟರ್‌ಗೆ ಬಲಿ...
ಉತ್ತರ ಪ್ರದೇಶದ ರಾಮ್‌ಪುರ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗೋಹತ್ಯೆ ಆರೋಪಿ ಸಾವನ್ನಪ್ಪಿದ್ದು, ಮತ್ತೊಬ್ಬ ಗಾಯಗೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಪಟ್ವಾಯಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಹತ್ಯೆ ಪ್ರಕರಣದ ತನಿಖೆ ನಡೆಸಲಾಗುತ್ತಿತ್ತು....