ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರ 97.79 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ಸುಮಾರು 7,000 ಕೋಟಿ...
ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲಿದ್ದಾರೆ.
ಎಎಪಿ ನಾಯಕರ ವಕೀಲರು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಬಂಧನ ಆದೇಶವನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು,...
"ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ" ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ...
ದೆಹಲಿ ಜಲಮಂಡಳಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇಡಿ) ತನ್ನ ಮೊದಲ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎರಡು...