ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಭಾರತ ತಂಡವು ಮೊದಲ ಇನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಶತಕಗಳ ನೆರವಿನಿಂದ 255 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲಾ...
ನಾಯಕ ರೋಹಿತ್ ಶರ್ಮಾ ಹಾಗೂ ಉದಯೋನ್ಮುಖ ಆಟಗಾರ ಶುಭಮನ್ ಗಿಲ್ ಅವರ ಭರ್ಜರಿ ಶತಕದೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 68 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲದ ಕ್ರೀಡಾಂಗಣದಲ್ಲಿ...
ರಾಜ್ಕೋಟ್ನಲ್ಲಿ ನಡೆದ ಮೂರನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 434 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಭಾರತ ನೀಡಿದ 557 ರನ್ ಗುರಿಯನ್ನು ಬೆನ್ನಟ್ಟಿದ ಆಂಗ್ಲರು ರವೀಂದ್ರ ಜಡೇಜಾ ಅವರ ಸ್ಪಿನ್...
ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ
ಪಡೆದು ಡಿಕ್ಲೇರ್ ಮಾಡಿಕೊಂಡಿದೆ. ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ದ್ವಿಶತಕ ಬಾರಿಸಿ ಮತ್ತೆ ದಾಖಲೆ...
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದಿನಿಂದ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯ ಆರಂಭಿಸಿರುವ ಭಾರತ ಒಂದು ಓವರ್‌ನಲ್ಲಿ...