ಉದ್ಯಾನ ನಗರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಶ್ರೀಲಂಕಾ ಪಡೆ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಸುಲಭವಾಗಿ ಬಗ್ಗು ಬಡಿದಿದೆ.
ಇಂಗ್ಲೆಂಡ್...
ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಆವೃತ್ತಿಯ 13ನೇ ಪಂದ್ಯದಲ್ಲಿಯೇ ಅಚ್ಚರಿ ನಡೆದಿದೆ. ಕಳೆದ ಬಾರಿಯ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಐಸಿಸಿ 9 ನೇ ರ‍್ಯಾಂಕಿಂಗ್‌ನಲ್ಲಿರುವ ಅಫ್ಘಾನಿಸ್ತಾನ ಆಘಾತ ನೀಡಿದೆ.
ನವದೆಹಲಿಯ ಅರುಣ್...
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 137 ರನ್‌ಗಳ ಅಂತರದಲ್ಲಿ ಜಯಗಳಿಸಿದೆ.
ಹಿಮಾಚಲ ಪ್ರದೇಶದ...
ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. ಅಂತಿಮ ದಿನವಾದ ಮಂಗಳವಾರ ಪಂದ್ಯ ಗೆಲ್ಲಲು ಕಮ್ಮಿನ್ಸ್ ಪಡೆ 174 ರನ್ ಗಳಿಸಬೇಕಾಗಿದೆ. ಇಂಗ್ಲೆಂಡ್ ಗೆಲುವಿಗೆ...
ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಎಡಗೈ ಬ್ಯಾಟರ್ ಉಸ್ಮಾನ್ ಖ್ವಾಜಾ ಚೊಚ್ಚಲ ಶತಕ ದಾಖಲಿಸಿದ್ದಾರೆ.
ನಾಲ್ಕು ರನ್‌ಗಳಿಂದ ಶನಿವಾರ ಬ್ಯಾಟಿಂಗ್ ಆರಂಭಿಸಿದ್ದ ಖ್ವಾಜಾ, 199 ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ, ವೃತ್ತಿ...