"ದೇಶದ ಗಡಿಯಲ್ಲಿ ನಮ್ಮನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ರಾಷ್ಟ್ರೀಯ ಸಂಪತ್ತು ಎಂದು ಘೋಷಣೆಯಾಗಿರುವ ಕಾಡು, ವನ್ಯಜೀವಿ, ಜೀವ ಸಂಕುಲ ರಕ್ಷಿಸುವ ಹಸಿರು ಯೋಧರು ಕೂಡ ನಮ್ಮ ರಕ್ಷಕರು. ಹಸಿರು ಯೋಧರ ಸ್ಮರಣೆ...
ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಗಣಪತಿ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ...
ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಝೇಷನ್ ದೇಶದಲ್ಲಿ ಶೇ 24 ರಷ್ಟು ಇರುವ ಅರಣ್ಯ ಪ್ರದೇಶವನ್ನು ಶೇ 33 ಕ್ಕೆ ಹೆಚ್ಚಿಸುವ ಗುರಿ ಇಟ್ಟುಕೊಂಡಿದೆ. ಸಂಘಟನೆಯಿಂದ ಜೂನ್ 25 ರಿಂದ ಆರಂಭಿಸಲಾದ ದೇಶದಾದ್ಯಂತ 10 ಲಕ್ಷ...
ಬಸವಾದಿ ಶರಣರು ಪರಿಸರ ಕಾಳಜಿ ತೋರಿದ್ದರು. ಪರಿಸರವನ್ನು ತಮ್ಮ ಸ್ವಾರ್ಥಕ್ಕಾಗಿ ಬಲವಂತವಾಗಿ ಬಳಸಲಿಲ್ಲ. ಅದಕ್ಕೆ ಹಾನಿ ಉಂಟು ಮಾಡದಂತೆ ಬದುಕು ಸಾಗಿಸಿದ್ದರು ಎಂದು ಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ...
(ಮುಂದುವರಿದ ಭಾಗ..) ಜಲಾಶಯ, ನದಿಗಳಿಗೆ ನೀರು ಬರುವುದು ಕಡಿಮೆಯಾಗಿದೆ. ಹವಾಮಾನ ಬದಲಾವಣೆಯ ಕಾರಣದಿಂದ ಬರುವ ಅಕಾಲಿಕ ಮಳೆ, ಮೇಘ ಸ್ಫೋಟಗಳು ಪ್ರವಾಹಗಳಿಗೆ ಕಾರಣವಾಗುತ್ತಿವೆ. ಬೆಂಗಳೂರು ನಗರದಲ್ಲೂ ಪ್ರವಾಹ ಉಂಟಾಗುತ್ತಿರುವುದಕ್ಕೆ ಅಲ್ಲಿನ ಕೆರೆ ಕಾಲುವೆಗಳನ್ನು...