₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ (AI) ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಯೋಜನೆಗಳಿಗೆ ವೇಗದ ನೀಡಲು...

ಬೀದರ್‌ | ಮನುಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅಗತ್ಯ

ಮನುಕುಲದ ಉಳಿವಿಗೆ ಪರಿಸರ ಸಂರಕ್ಷಣೆ ಅಗತ್ಯವಾಗಿದ್ದು, ಪ್ರತಿಯೊಬ್ಬರು ಪರಿಸರ ಉಳಿಸು ಬೆಳೆಸಲು ಕೈಜೋಡಿಸಬೇಕಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರ ಹೇಳಿದರು. ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ...

ಬಸವಕಲ್ಯಾಣ | ವಿದ್ಯಾರ್ಥಿಗಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಿ: ವಿನಯ ಮಾಳಗೆ

ಪರಿಸರವು ಮನುಷ್ಯನ ಆರೋಗ್ಯ, ಆದಾಯ, ಆರ್ಥಿಕತೆ, ಕೃಷಿ ಸೇರಿ ಒಟ್ಟು ಜೀವನಕ್ರಮ ನಿರ್ಧರಿಸುವ ಮಾಧ್ಯಮವಾಗಿದೆ. ಮಣ್ಣು, ನೀರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್...

ವಿವಾದಿತ ‘ಗ್ರೇಟ್ ನಿಕೋಬಾರ್ ಯೋಜನೆ’ಗೆ NGT ಸಮ್ಮತಿ; ಪರಿಸರಕ್ಕೆ ಗಂಡಾಂತರ!

ಪರಿಸರ ರಕ್ಷಣೆಯ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಬೇಕಾದ ಮಂಡಳಿಯೇ, ಪರಿಸರ ನಾಶಕ್ಕೆ ಅನುಮತಿ ನೀಡಿದೆ. ಪರಿಸರ ಮತ್ತು ಮಾನವೀಯ ವಿನಾಶದ ಪ್ರಮಾಣವು ಅತಿ ದುಬಾರಿಯಾಗಿರುವುದರಿಂದ ದೀರ್ಘಕಾಲೀನವಾಗಿ ದೇಶಕ್ಕೆ ಹಾನಿಯಾಗಬಹುದು. ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಯೋಜನೆಗಳಲ್ಲಿ...

ಬೀದರ್‌ | ಆಡಂಬರದ ಜೀವನ ಶೈಲಿಯಿಂದ ಪರಿಸರಕ್ಕೆ ಕುತ್ತು : ಆಶಿಶ್‌ ರೆಡ್ಡಿ

ಭೂಲೋಕದಲ್ಲಿ ಬದುಕುಳಿದಿರುವ ಜೀವರಾಶಿಗಳಿಗೆ ಉತ್ತಮ ಪರಿಸರವೇ ಮೂಲ ಆಧಾರವಾಗಿದೆ ಎಂದು ಬೀದರ್ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ ರೆಡ್ಡಿ ತಿಳಿಸಿದರು. ‌ಔರಾದ್‌ ತಾಲೂಕಿನ ಯನಗುಂದಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ...

ಜನಪ್ರಿಯ

‘ಸ್ಥಳೀಯರಿಗೆ ಮೊದಲ ಆದ್ಯತೆ ನೀಡಿ’: ಉದ್ಯಮಗಳಿಗೆ ಸಿಎಂ ಒಮರ್ ಅಬ್ದುಲ್ಲಾ ಎಚ್ಚರಿಕೆ!

ಕೇಂದ್ರಾಡಳಿತ ಪ್ರದೇಶದಲ್ಲಿ ಉದ್ಯಮಗಳನ್ನು ಸ್ಥಾಪಿಸುವ ಕಂಪನಿಗಳು ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲೇಬೇಕು...

ಜನರ ಆರೋಗ್ಯ ರಕ್ಷಣೆಯಲ್ಲೂ ಪ್ರಾದೇಶಿಕ ತಾರತಮ್ಯ: ತಲಾವಾರು ವೆಚ್ಚದಲ್ಲಿ ಬಿಹಾರ ಕೊನೆ, ಸಿಕ್ಕಿಂಗೆ ಅಗ್ರಸ್ಥಾನ

ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರ್ಕಾರಗಳು ಆರೋಗ್ಯ ಕ್ಷೇತ್ರಕ್ಕೆ...

ಧಾರವಾಡ | ಕನ್ನಡ ನಾಡು-ನುಡಿ ಮೇಲಿನ ದೌರ್ಜನ್ಯ ತಡೆಯಲು ಸಾಹಿತಿಗಳು ಕಾರ್ಯಪ್ರವೃತ್ತರಾಗಲಿ: ಸರ್ವಾಧ್ಯಕ್ಷ ಡಾ. ವೀರಣ್ಣ ರಾಜೂರ

"ಕನ್ನಡ ನಾಡು-ನುಡಿ, ಸಾಹಿತ್ಯ, ಸಮಾಜ ಮತ್ತು ಸಂಸ್ಕೃತಿಯ ಮೇಲೆ ನಡೆಯುತ್ತಿರುವ ದಾಳಿ...

ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನರ ಭಾಗವಹಿಸುವಿಕೆ ನಿರೀಕ್ಷೆ

ನವೆಂಬರ್ 26ರಂದು ಮೈಸೂರಿನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆಯ ಸಿದ್ಧತೆಗಳ ಕುರಿತು ನಿಕಟಪೂರ್ವ...

Tag: Environment