"ಬಸವಣ್ಣನಲ್ಲಿನ ತತ್ವಜ್ಞಾನ ಗುರುತಿಸಿದವರು ಅಲ್ಲಮಪ್ರಭುಗಳು. ಕಲ್ಯಾಣದ ಮಹಾಮನೆ ಅಥವಾ ಅನುಭವ ಮಂಟಪದಲ್ಲಿದ್ದ ಲಕ್ಷದ ತೊಂಬತ್ತಾರು ಸಾವಿರ ಅಮರಗಣಂಗಳ ಅಂದರೆ ಶರಣರ ಒಟ್ಟು ಸಾರಾಂಶವೇ ಬಸವಣ್ಣ" ಎಂದು ಸಂತೋಷ್ ಲಾಡ್ ಫೌಂಡೇಶನ್ ದಾವಣಗೆರೆಯಲ್ಲಿ ಆಯೋಜಿಸಿದ್ದ...
"ಬುದ್ಧನ ಪ್ರಜ್ಞೆ ಕರುಣೆ ಬೆಳೆಸಿಬೇಕು. ನನ್ನನು ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ. ಅದು ಅತಿ ದೊಡ್ಡ ಶಕ್ತಿ. ಪ್ರೊ. ಕೃಷ್ಣಪ್ಪನವರಿಗೆ ಹೆಣ್ಣು ಮಕ್ಕಳಿಗೆ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಸು...
ಸಮಾಜದಲ್ಲಿ ಭಾವೈಕತೆ ಮತ್ತು ಸೌಹಾರ್ದತೆಗಾಗಿ ಬೀದರ್‌ನಲ್ಲಿ ಸೋಮವಾರ ಏರ್ಪಡಿಸಿದ 'ಸದ್ಭಾವನಾ ನಡಿಗೆ' ಸಾರ್ವಜನಿಕರ ಗಮನ ಸೆಳೆಯಿತು.
ನಗರದ ಮಹಮೂದ್ ಗವಾನ್ ಮದರಸಾ ಎದುರುಗಡೆ ಬೆಳಿಗ್ಗೆ ಸೇರಿದ ವಿವಿಧ ಧರ್ಮಗುರುಗಳು, ಮುಖಂಡರು ಸಸಿಗೆ ನೀರೆರೆದು ನಡಿಗೆಗೆ...
ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ...
ಜಗತ್ತಿಗೆ ಬುದ್ಧ, ಬಸವ, ಅಂಬೇಡ್ಕರ್ ಚಿಂತನೆಗಳು ಸಮಾನತೆ ಸಾರಿವೆ ಎಂದು ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠ್ಠಲದಾಸ ಪ್ಯಾಗೆ ಹೇಳಿದರು.
ಔರಾದ್ ಪಟ್ಟಣದ ಅಮರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ...