"ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಗುಣಗಳು ಇರುತ್ತವೆ. ಅವುಗಳನ್ನು ಗುರುತಿಸುವ ಹೊಣೆ ಶಿಕ್ಷಕರದಾಗಿರುತ್ತದೆ" ಎಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹನುಮಂತದೇವರ ಕಣಿವೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 'ಮಕ್ಕಳ ಕಲಾ ಪ್ರತಿಭೆ' ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ...
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.
ಕಲಬುರಗಿ ನಗರದ ಕನ್ನಡ ಭವನದಲ್ಲಿ ಭಾನುವಾರ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ವಿಷಯ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ,...
ಭಾರತಭಾಗ್ಯ ವಿಧಾತ ಬಾಬಾಸಾಹೇಬ್ ಡಾ. ಅಂಬೇಡ್ಕರ್ ಅವರದ್ದು ಆಲದಮರದಂತಹ ಜೀವನ ಎಂದು ಜಮಖಂಡಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಪ್ರಾಧ್ಯಾಪಕರು ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ...
ಮೈಸೂರಿನ ಸಮತಾ ಅಧ್ಯಯನ ಕೇಂದ್ರವು ಡಾ. ವಿಜಯ ದಬ್ಬೆ ಅವರ ಸ್ಮರಣಾರ್ಥ 20ರಿಂದ 35 ವಯೋಮಾನದ ವಿದ್ಯಾರ್ಥಿ ಮತ್ತು ಯುವಜನರಿಗೆ ರಾಜ್ಯಮಟ್ಟದ ಕವನ ಮತ್ತು ಲಲಿತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.
ಕೇಂದ್ರವು ಯುವ ಪ್ರತಿಭೆಗಳನ್ನು...
ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ಘಟಕವು ಉಡುಪಿಯಲ್ಲಿ ‘ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಪ್ರವಾದಿ ಪರಿಚಯ ಅಭಿಯಾನವನ್ನು ಹಮ್ಮಿಕೊಂಡಿತ್ತು.
ನಮ್ಮ ದೇಶ ಹಲವಾರು ಧರ್ಮ, ನಂಬಿಕೆ, ಭಾಷೆ, ಸಂಸ್ಕೃತಿ, ಆಚರಣೆಗಳು,...