ಸುಪ್ರೀಂ ಕೋರ್ಟ್‌ ಆವರಣದಲ್ಲಿ ಇವಿಎಂ ಮತ ಮರುಎಣಿಕೆ; ಸೋತಿದ್ದ ಅಭ್ಯರ್ಥಿ ಗೆಲುವು

ಚುನಾವಣಾ ಇತಿಹಾಸದಲ್ಲಿ ಅಚ್ಚರಿಯ ಘಟನೆಯೊಂದು ಗುರುವಾರ ನಡೆದಿದೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಮೂಲಕ ಚಲಾಯಿಸಲಾಗಿದ್ದ ಮತಗಳನ್ನು ಸುಪ್ರೀಂ ಕೋರ್ಟ್‌ ಆವರಣದಲ್ಲಿಯೇ ಮರು ಎಣಿಕೆ ನಡೆಸಲಾಗಿದೆ. ಈ ವೇಳೆ, ಹಿಂದಿನ ಫಲಿತಾಂಶದಲ್ಲಿ ಸೋತಿದ್ದಾರೆಂದು ಘೋಷಿಸಲಾಗಿದ್ದ...

ಉತ್ತರ ಪ್ರದೇಶದಲ್ಲಿ 80 ಸ್ಥಾನಗಳನ್ನು ಗೆದ್ದರೂ ಇವಿಎಂ ಬಗ್ಗೆ ಸಂದೇಹವಿದೆ: ಅಖಿಲೇಶ್ ಯಾದವ್

ವಿದ್ಯುನ್ಮಾನ ಮತಯಂತ್ರದ ಬಗ್ಗೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಪುನಃ ಅನುಮಾನ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶದಲ್ಲಿ ನಾವು 80 ಲೋಕಸಭಾ ಸ್ಥಾನಗಳನ್ನು ಗೆದ್ದರೂ ಇವಿಎಂ...

ಇಸಿ ‘ಸಂಪೂರ್ಣ ರಾಜಿ’ ಆಯೋಗ: ಕೋರ್ಟ್‌ ಮೊರೆ ಹೋಗಲಿರುವ ಆದಿತ್ಯ ಠಾಕ್ರೆ

ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ನಮ್ಮ ಪಕ್ಷವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಸೋಮವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯ ಠಾಕ್ರೆ, "ಅಧಿಕೃತ ಇವಿಎಂ...

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ, ನಾವೂ ಅದೇ ಹಾದಿಯಲ್ಲಿ ಸಾಗಬೇಕು: ಆಂಧ್ರ ಮಾಜಿ ಸಿಎಂ

ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ಪೋಸ್ಟ್...

ಲೋಕಸಭೆ ಚುನಾವಣೆ| ದೋಷಪೂರಿತ ಇವಿಎಂಗಳ ಡೇಟಾ ಬಿಡುಗಡೆ ಮಾಡಿ: ಇಸಿಗೆ ಕಾಂಗ್ರೆಸ್‌ ಸಂಸದ ಆಗ್ರಹ

ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...

ಜನಪ್ರಿಯ

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

Tag: EVM