ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಿರಾಯುಧ ನಾಗರಿಕರ ಮೇಲೆ ಪೆಲೆಟ್ ಗನ್, ಅಶ್ರುವಾಯು, ಲಾಠಿ ಪ್ರಹಾರ ಹಾಗೂ ದೈಹಿಕ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳನ್ನು ಆರ್‌ಎಎಫ್ ಎದುರಿಸುತ್ತಿದೆ....
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ-ಯುವಜನರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುತ್ತೇವೆ ಎಂದು ಬಿಹಾರ ಮತ್ತು ಅಸ್ಸಾಂ ಸರ್ಕಾರಗಳು ಭರವಸೆ ನೀಡಿವೆ. ಅಲ್ಲದೆ,...
ನೀಟ್ ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿ ಮತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ ದೇಶದ ಲಕ್ಷಾಂತರ ವಿದ್ಯಾರ್ಥಿ-ಯುವಜರನ್ನು ‘ದೇಶದ್ರೋಹಿ’ಗಳು ಬಿಜೆಪಿ ಕರೆದಿದೆ. ಬೃಹತ್ ಹೋರಾಟ ನಡೆಸಿ,...
ದೆಹಲಿ ಸೇರಿದಂತೆ ದೇಶಾದ್ಯಂತ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ-ಯುವಜನರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಮೋದಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಸರ್ಕಾರ ಮೂರೇ ದಿನಗಳಲ್ಲಿ...
ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಹಾಗೂ ಬಲಪ್ರಯೋಗವನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ. ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವ...