‘ನಾಯಕರೇ ಇಲ್ಲದ ಚಳವಳಿ ಎನ್ನುವುದೂ ಒಂದು ರಾಜಕಾರಣವೇ’: ಐಸಾ ಅಧ್ಯಕ್ಷೆ ನೇಹಾ ಬೋರಾ

ದೇಶಾದ್ಯಂತ ಇತ್ತೀಚೆಗೆ ಕಾಡ್ಗಿಚ್ಚಿನಂತೆ ಹಬ್ಬಿದ ವಿದ್ಯಾರ್ಥಿ-ಯುವಜನರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA) ರಾಷ್ಟ್ರೀಯ ಅಧ್ಯಕ್ಷೆ, ಜೆಎನ್‌ಯು ಸಂಶೋಧನಾ ವಿದ್ಯಾರ್ಥಿನಿ ನೇಹಾ ಬೋರಾ ಕೂಡ ಒಬ್ಬರು. ದೆಹಲಿಯ ಜಂತರ್ ಮಂತರ್‌ನಲ್ಲಿ...

ಜಾರ್ಖಂಡ್ ವಿದ್ಯಾರ್ಥಿಗಳ ‘ವಿಧಾನಸೌಧ ಚಲೋ’ ಪ್ರತಿಭಟನೆ; ಲೋಕಸೇವಾ ಆಯೋಗದ ಮುಖ್ಯಸ್ಥರ ಬಂಧನ

ಪರೀಕ್ಷಾ ಅಕ್ರಮ ಮತ್ತು ಬೃಹತ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಸಾವಿರಾರು ವಿದ್ಯಾರ್ಥಿ-ಯುವಜನರು ಜಾರ್ಖಂಡ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು (ಸೋಮವಾರ) ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರ ನಡುವೆಯೇ, ಜಾರ್ಖಂಡ್ ಲೋಕಸೇವಾ...

‘ನನ್ನ ಶೈಕ್ಷಣಿಕ ಹಣ-ಸಾಲದ ದಾಖಲೆ ಕೊಡುತ್ತೇನೆ, ಚಕ್ರವರ್ತಿ ತಮ್ಮ ಪದವಿ ತೋರಿಸುತ್ತಾರಾ’: ಅಭಿಜೀತ್ ದೀಪ್ಕೆ ಸವಾಲು

ತಮ್ಮ ಶೈಕ್ಷಣಿಕ ಅರ್ಹತೆ ಮತ್ತು ಶಿಕ್ಷಣಕ್ಕಾಗಿನ ಹಣದ ಮೂಲ ಕುರಿತು ಪ್ರಶ್ನೆ ಎತ್ತುತ್ತಿರುವ ಬಿಜೆಪಿ ನಾಯಕರಿಗೆ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿರುಗೇಟು ನೀಡಿದ್ದಾರೆ. "ನನ್ನ ಪದವಿ, ವಿದ್ಯಾರ್ಥಿವೇತನ...

ಸುದ್ದಿ ವಿವರ | ಹೊಸ ‘ಪರೀಕ್ಷೆ ತಿದ್ದುಪಡಿ ಮಸೂದೆ’ಯಲ್ಲಿ ಏನಿದೆ?

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ, ತ್ವರಿತ ನ್ಯಾಯಾಲಯಗಳು ಹಾಗೂ ಕಾಲಮಿತಿಯ ತನಿಖೆ ಮತ್ತು ವಿಚಾರಣೆಯನ್ನು ಪರಿಚಯಿಸುವ 'ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) ತಿದ್ದುಪಡಿ ಮಸೂದೆ- 2026'ಅನ್ನು ಸಂಸತ್ತು ಅಂಗೀಕರಿಸಿದೆ. 2024ರಲ್ಲಿ ಜಾರಿಗೆ ತರಲಾಗಿದ್ದ...

ಅಮಿತ್ ಶಾ ‘ತಪ್ಪಿತಸ್ಥ’ ಅಥವಾ ‘ಅಸಮರ್ಥ’; ಗೃಹ ಸಚಿವರ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಜುಲೈ 20ರಂದು ಸಂಸತ್ ಚಲೋ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಪೊಲೀಸ್‌ ದೌರ್ಜನ್ಯ ಮತ್ತು ಪೆಲೆಟ್‌ ಗನ್‌ ಬಳಕೆಯ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ವಿಪಕ್ಷ ನಾಯಕ...

ಜನಪ್ರಿಯ

‘ನಮ್ಮ ಜಂತರ್ ಮಂತರ್‌ಗಳನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ’; ಬಂಧನ ಕೇಂದ್ರಗಳನ್ನೇ ಪ್ರತಿಭಟನಾ ತಾಣಗಳಾಗಿಸಿದ ಜೆನ್‌-ಝೀಗಳು

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

Tag: Examination irregularities