ಕಳ್ಳ ಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಹೆಸರಿನಲ್ಲಿ ಇಬ್ಬರು ಸ್ನೇಹಿತೆಯರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಮಾಡಿ, ಅವರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದು, ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಂಗಳೂರಿನಲ್ಲಿ...
ನಕಲಿ ಹಿಂದುತ್ವವಾದಿಗಳು ಮತ್ತು ಗೋರಕ್ಷಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗೋರಕ್ಷಣೆಯ ಹೆಸರಿನಲ್ಲಿ ದಾಳಿಗಳು, ಹಲ್ಲೆಗಳು, ಕೊಲೆಗಳು ಹಾಗೂ ಸುಲಿಗೆಗಳು ನಡೆಯುತ್ತಿರುವುದು ವರದಿಯಾಗುತ್ತಿದೆ. ಅಂತದ್ದೇ ಪ್ರಕರಣವೊಂದರಲ್ಲಿ ಹಿಂದುತ್ವ ಸಂಘಟನೆ ಮತ್ತು ಜಾನುವಾರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಯೋಗ ಕಾಯಮಾತಿ ಪತ್ರ ಕೊಡಿಸುವುದಾಗಿ ಸಫಾಯಿ ಕರ್ಮಚಾರಿ ಆಯೋಗದವರು ಬಿಬಿಎಂಪಿ ವ್ಯಾಪ್ತಿಯ ಪೌರಕಾರ್ಮಿಕರಿಂದ ತಲಾ 5,000 ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೃಹತ್ ಬೆಂಗಳೂರು ಮಹಾನಗರ...
ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು...
ಒಂದು ವೇಳೆ, ಕರ್ನಾಟಕ ಪೊಲೀಸ್ ಇಲಾಖೆಯ ನಿಯಮಗಳಲ್ಲಿ, ಪೊಲೀಸರಾಗಿದ್ದರೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ತಕ್ಷಣ ಕೆಲಸದಿಂದ ವಜಾಗೊಳಿಸಿ ತನಿಖೆ ನಡೆಸುವ ನಿಯಮವೇನಾದರೂ ಇದ್ದಿದ್ದರೆ, ಅದೆಷ್ಟು ಮಂದಿ ಕಂಬಿಗಳ ಹಿಂದೆ ನಿಲ್ಲಬೇಕಿತ್ತು ಎಂಬ ಲೆಕ್ಕವನ್ನು...