ಒಮ್ಮೆ ಕನ್ನಡದ ಕಣ್ವ ಆಚಾರ್ಯ ಬಿ. ಎಂ. ಶ್ರೀಕಂಠಯ್ಯ ಅವರು ವಿಜಯಪುರಕ್ಕೆ ಬಂದಾಗ, "ಇತಿಹಾಸ ಪ್ರಸಿದ್ಧ ಗೋಳಗುಮ್ಮಟವನ್ನು ನೋಡುತ್ತೀರಾ?" ಎಂದು ಕೇಳಿದರು. ಆಗ ಅವರು "ಮೊದಲು ನಾನು ವಚನಗುಮ್ಮಟವನ್ನು ನೋಡಬೇಕು" ಎಂದು ಉತ್ತರಿಸಿದ್ದರೆಂದು...
ಫ ಗು ಹಳಕಟ್ಟಿಯವರು ವಚನ ಸಂರಕ್ಷಣೆಯ ಕೆಲಸ ಮಾಡದಿದ್ದರೆ ಬಸವಣ್ಣ ಕೂಡ ಬೆಳಕಿಗೆ ಬರುತ್ತಿರಲಿಲ್ಲ. ಅವರಿಂದಾಗಿ 250 ವಚನಕಾರರು ಬೆಳಕಿಗೆ ಬಂದಿದ್ದಾರೆ. ಅದಕ್ಕಿಂತ ಮೊದಲು ಕೇವಲ 40 ವಚನಕಾರರು ಮಾತ್ರ ನಾಡಿನ ಜನರಿಗೆ...