FACT CHECK | ‘ಸುಕನ್ಯಾ ದೇವಿ ಮೇಲೆ ರಾಹುಲ್‌ ಗಾಂಧಿ ಅತ್ಯಾಚಾರ ಎಸಗಿದ್ದರು’ ಎಂಬುದು ಸುಳ್ಳು

“ಕಾಂಗ್ರೆಸ್‌ ಯುವರಾಜ ರಾಹುಲ್ ಗಾಂಧಿ 24 ವರ್ಷದ ಹೆಣ್ಣು ಮಗಳನ್ನು ವಿದೇಶೀ ಪುಂಡರೊಂದಿಗೆ ಸೇರಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದು ನಿಮಗೆ ಗೊತ್ತಾ? ಅವರದ್ದೇ ಪಕ್ಷದ ಕಾರ್ಯಕರ್ತರ ಮಗಳು ಸುಕನ್ಯಾ ಎಂಬ ಮುಗ್ಧ ಹುಡುಗಿಯನ್ನು...

ಬಡವರ ಸಂಪತ್ತನ್ನು ಕಸಿದು ಶ್ರೀಮಂತರಿಗೆ ಕೊಟ್ಟವರಿಂದ ಮತ್ತೊಂದು ಹಸಿ ಸುಳ್ಳು! WhatsApp University

ಪಿತ್ರಾರ್ಜಿತ ತೆರಿಗೆ, ಆಸ್ತಿ ಹಂಚಿಕೆ ಮತ್ತು ಮಹಿಳೆಯರ ಮಂಗಳಸೂತ್ರ ಕಿತ್ತುಕೊಂಡು ಮುಸ್ಲಿಮರಿಗೆ ಹಂಚುವುದು ಸೇರಿದಂತೆ ಹಲವು ಹಸಿ ಸುಳ್ಳುಗಳನ್ನು ಪ್ರಧಾನಿ ಮೋದಿ ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ,...

Fact Check | BJP ನಾಯಕನ ಅಶ್ಲೀಲ ಚಿತ್ರವನ್ನು ಡಿಕೆಶಿ ಅವರದ್ದೆಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್‌ ಹೆಸರಿನ ಪೇಜ್

ಅಶ್ಲೀಲ ಚಿತ್ರವೊಂದನ್ನು ಹಂಚಿಕೊಂಡಿರುವ ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ - ಆ ಚಿತ್ರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರದ್ದು ಎಂದು ಆರೋಪಿಸಿದೆ. ಚಿತ್ರವನ್ನು ಹಂಚಿಕೊಂಡು, “ಯಾರಿರಬಹುದು ಕಾಮೆಂಟ್ ಬಾಕ್ಸ್...

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ. ಚುನಾವಣಾ ಪ್ರಚಾರದ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಮುಸ್ಲಿಂ ದ್ವೇಷದ ಸುಳ್ಳು ಸುದ್ದಿ ಹರಡಿದ ಸೂಲಿಬೆಲೆ, ಕೋಣೆಮನೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ನಂತರ ಸಂಘಪರಿವಾರ ಮತ್ತು ಬಲಪಂಥೀಯ ಪಾಳಯವು ರಾಜ್ಯದಲ್ಲಿ ನಿರಂತರವಾಗಿ ಸುಳ್ಳು ಸುದ್ದಿ, ಅಲ್ಪಸಂಖ್ಯಾತರ ಅದರಲ್ಲೂ ಮುಸ್ಲಿಮ್ ಸಮುದಾಯದ ವಿರುದ್ಧ ದ್ವೇಷ ಹರಡುವುದರಲ್ಲೇ ನಿರತವಾಗಿದೆ. ಕಾಂಗ್ರೆಸ್ ಸರ್ಕಾರ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: FACT CHECK

Download Eedina App Android / iOS

X