ಬೀದರ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಂದ್ ಇರುವುದಿಲ್ಲ, ಎಂದಿನಂತೆ ನಿಯಮಿತವಾಗಿ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
"ಜಿಲ್ಲೆಯಲ್ಲಿ ಮೂರು ದಿನ ಪೆಟ್ರೋಲ್ ಸಿಗಲ್ಲ ಎನ್ನುವ ವಂದತಿ ಹಬ್ಬಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ....
ಅಡುಗೆ ಅನಿಲ ಸಂಪರ್ಕ (ಎಲ್‌ಪಿಜಿ ಕನೆಕ್ಷನ್) ಹೊಂದಿದವರು ಡಿಸೆಂಬರ್ 31 ರೊಳಗೆ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ, ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕು...
ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ತಮ್ಮ ಆಧಾರ್ ಬಯೋಮೆಟ್ರಿಕ್ ನೀಡಿ, ಕೆವೈಸಿ ಅಪ್‌ಡೇಟ್ ಮಾಡಿಸಲು ಯಾವುದೇ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿಲ್ಲ. ಇಂತಹ ತಪ್ಪು ಮಾಹಿತಿ ಅಥವಾ ಸುಳ್ಳು ಸಂದೇಶಗಳನ್ನು ಗ್ರಾಹಕರು...
ಮುದ್ದೇಬಿಹಾಳ ತಾಲೂಕಿನ ಎಪಿಎಂಸಿ ಯಾರ್ಡ್ ಗ್ಯಾಸ್ ಸಿಲೆಂಡರ್ ಏಜೆನ್ಸಿ ಮುಂದುಗಡೆ ನೂರಾರು ಗೃಹಿಣಿಯರು ಸುಳ್ಳು ಸುದ್ದಿಗೆ ಬಲಿಯಾಗಿ ಬೆಳ್ಳಂ ಬೆಳಿಗ್ಗೆ ಎಲ್ಲ ಕೆಲಸಗಳನ್ನು ಬಿಟ್ಟು ಇ-ಕೆವೈಸಿ ಮಾಡಿಸಲು ಬಂದಿದ್ದೇವೆಂದು ಹೇಳಿದ ಸಾರ್ವಜನಿಕರು ವಾಸ್ತವ...
ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...