ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆ, ಎಸ್ಮಾ ಅಸ್ತ್ರಕ್ಕೂ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ಸಾರ್ಟಿಸಿ ನೌಕರರು. ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಸಾಮಾನ್ಯವಾಗಿ...
ಸರ್ಕಾರಿ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ದರ ಏರಿಕೆಯನ್ನು ಪ್ರಶ್ನಿಸುವ ನೈತಿಕತೆ ಬಿಜೆಪಿಗಿಲ್ಲ. ಬಿಜೆಪಿ ಸರ್ಕಾರವೇ ಸಾರಿಗೆ ಇಲಾಖೆ ಮೇಲೆ ಹೊರಿಸಿರುವ...
ವಿರೋಧ ಪಕ್ಷದಲ್ಲಿದ್ದಾಗ ಎಲ್ಲ ಪಕ್ಷಗಳು ಬೆಲೆ ಏರಿಕೆಯ ವಿರುದ್ಧ ಅಬ್ಬರಿಸಿ ಬೊಬ್ಬಿರಿಯುತ್ತವೆ. ಅದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ಮತ್ತದೇ ಬೆಲೆ ಏರಿಕೆಯ ಚಾಳಿಯನ್ನು ಮುಂದುವರೆಸುತ್ತವೆ. ಇದು ಹಲವಾರು ವರ್ಷಗಳಿಂದ ನಡೆಯುತ್ತಲೇ ಇರುವ ವಿದ್ಯಮಾನ....