ರಾಯಚೂರು | ಕೃಷಿ ಇಲಾಖೆ ಉಪ ನಿರ್ದೇಶಕರ ಕಚೇರಿ ಸಿಂಧನೂರಿಗೆ ಸ್ಥಳಾಂತರ: ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು!

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕೃಷಿ ಉಪ ನಿರ್ದೇಶಕರ-2 ಕಚೇರಿ ಸಿಂಧನೂರಿಗೆ ಸ್ಥಳಾಂತರ ಮಾಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕೃಷಿ ಇಲಾಖೆಯವರಿಗೆ ಪತ್ರ ಬರೆದಿದ್ದಾರೆ. ತಾಲೂಕಿನ ರೈತರಿಗೆ ಹಾಗೂ ಲಿಂಗಸುಗೂರು ಜಿಲ್ಲೆಯಾಗಬೇಕೆಂಬ ಕನಸಿಗೆ...

ರಾಯಚೂರು | ಈಜಲು ಹೋದ ಬಾಲಕ ಪಂಪ್‌ಸೆಟ್‌ಗೆ ಸಿಲುಕಿ ಸಾವು

ನದಿಯಲ್ಲಿ ಈಜಲು ಹೋಗಿ ಪಂಪ್‌ಸೆಟ್‌ಗೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಚಿಕ್ಕಲ ಪರ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ವೀರೇಶ್ (14) ಮೃತ ಬಾಲಕ. ಗೆಳೆಯರ ಜೊತೆ ನದಿಗೆ ಹೋಗಿ ಈಜಾಡಲು ನೀರಿಗೆ...

‘ಏನೇ ಆದರೂ ಹಿಂದೆ ಸರಿಯಲ್ಲ’ : ದೆಹಲಿಯತ್ತ ಹೊರಟ ರೈತರು

ದೆಹಲಿ ಪೊಲೀಸರು ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ಯಾವುದೇ ಅವಕಾಶ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಆದರೆ, ರೈತರು ಮಾತ್ರ ಜಂತರ್‌ ಮಂತರ್‌ಗೆ ತಮ್ಮ ರ್‍ಯಾಲಿಯನ್ನು ಮುಂದುವರೆಸಿದ್ದಾರೆ. ರೈತರು ದೆಹಲಿ ಪ್ರವೇಶಿಸುವುದನ್ನು ತಡೆಯಲು...

ಅಚ್ಚೇ ದಿನ್‌ಗೆ ಕಾಯಬೇಡಿ, ನಿಮಗೆ ಬೇಕಾದ ಸರ್ಕಾರ ಆಯ್ಕೆ ಮಾಡಿ: ರೈತರಿಗೆ ನಟ ನಾನಾ ಪಾಟೇಕರ್ ಕರೆ

ಮಹಾರಾಷ್ಟ್ರದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಗುತ್ತಿರುವ ರಾಜಕೀಯ ಬದಲಾವಣೆಗಳನ್ನು ಕಟುವಾಗಿ ಟೀಕಿಸಿದ ನಟ ನಾನಾ ಪಾಟೇಕರ್, ಇದೇ ಸಂದರ್ಭದಲ್ಲಿ ರೈತರಿಗೆ ಕರೆ ಕೊಟ್ಟಿದ್ದಾರೆ. "ನೀವು ಅಚ್ಚೇ ದಿನ್‌ಗಾಗಿ (ಉತ್ತಮ ದಿನಕ್ಕಾಗಿ) ಕಾಯಬಾರದು,...

ಮೋದಿ ಸರ್ಕಾರದ ವಿರುದ್ಧ ಮಾತಾಡಿದ್ರೆ ಟ್ವಿಟರ್ ಖಾತೆ ಬ್ಲಾಕ್

ಇತ್ತೀಚೆಗೆ ಕೇಂದ್ರ ಸರ್ಕಾರದ ವಿರುದ್ಧ ಅಥವಾ ರೈತ ಮತ್ತು ಇತರೆ ಹೋರಾಟಗಳ ಪರವಾಗಿ ನೀವು ಏನಾದರೂ ಟ್ವೀಟ್ ಮಾಡಿದರೆ ನಿಮ್ಮ ಖಾತೆಯನ್ನೇ ಬ್ಲಾಕ್ ಮಾಡಲಾಗುತ್ತದೆ. ಆದರೆ, ಟ್ವಿಟರ್ (ಎಕ್ಸ್‌) ತಾನಾಗಿಯೇ ಖಾತೆಯನ್ನು ನಿಷ್ಕ್ರೀಯ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: Farmer