ಪ್ರಧಾನಿಗಳು ರೈತರ ಆದಾಯ ಡಬಲ್ ಮಾಡಲಿಲ್ಲ; ಯುದ್ಧ ನಡೆಯುತ್ತಿದ್ದಾಗಲೂ ರೈತರು ವಿಶ್ರಾಂತಿ ಪಡೆಯಲಿಲ್ಲ-ಸಿಎಂ

ಪ್ರಧಾನಿ ದೇಶವನ್ನು, ಮುಖ್ಯಮಂತ್ರಿ ರಾಜ್ಯವನ್ನು ಹಾಗೂ ಶಾಸಕರು ಕ್ಷೇತ್ರವನ್ನು ಪ್ರತಿನಿಧಿಸಿದರೆ, ರೈತ ಇಡೀ ಜಗತ್ತನ್ನೇ ಪ್ರತಿನಿಧಿಸುತ್ತಾನೆ. ಹೀಗಾಗಿ ವೈದ್ಯರಿಗೆ 'ಡಾಕ್ಟರ್', ಎಂಜಿನಿಯರ್‌ಗಳಿಗೆ 'ಇಆರ್' ಎಂದು ಪದನಾಮ ನೀಡುವಂತೆ, ರೈತರಿಗೂ ಅವರ ಹೆಸರಿನ ಮೊದಲು...

ಭಾರತದ ಮುಂದಿನ ಅನ್ನದಾತರು ಯಾರು; ಕೃಷಿ ಕ್ಷೇತ್ರದ ಮುಂದಿದೆ ಬಹುದೊಡ್ಡ ಸವಾಲು

ಭಾರತದ ಆಹಾರ ಭದ್ರತೆಯ ಚರ್ಚೆಗಳು ಬಹುಪಾಲು ಮುಂಗಾರು ಮಳೆಯ ಆಗುಹೋಗುಗಳು ಹಾಗೂ ಆಹಾರ ಧಾನ್ಯಗಳ ದಾಸ್ತಾನಿನ ಸುತ್ತಲೇ ಗಿರಕಿ ಹೊಡೆಯುತ್ತವೆ. ಆದರೆ, 'ಭವಿಷ್ಯದಲ್ಲಿ ನಮಗಾಗಿ ಯಾರು ಆಹಾರವನ್ನು ಬೆಳೆಯುತ್ತಾರೆ?' ಎಂಬ ಅತ್ಯಂತ ಮಹತ್ವದ...

ಕಾವೇರಿ–ವೈಗೈ–ಗುಂಡಾರ್ ನದಿ ಜೋಡಣೆಗೆ 2,000 ಕೋಟಿ ರೂ. ಅನುದಾನಕ್ಕೆ ಆಗ್ರಹ; ರೈತರ ಪ್ರತಿಭಟನೆ

ತಮಿಳುನಾಡಿನ ದಕ್ಷಿಣ ಭಾಗದ ಬರಪೀಡಿತ ಜಿಲ್ಲೆಗಳಿಗೆ ನೀರು ಒದಗಿಸುವ ‘ಕಾವೇರಿ–ವೈಗೈ–ಗುಂಡಾರ್ ನದಿ ಜೋಡಣೆ ಯೋಜನೆ’ಗೆ ವೇಗ ನೀಡಬೇಕು. ಯೋಜನೆಯನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಕನಿಷ್ಠ 2,000 ಕೋಟಿ ರೂ. ವಿಶೇಷ ಅನುದಾನವನ್ನು ತಕ್ಷಣ...

ಈ ದಿನ ಸಂಪಾದಕೀಯ | ಬಿಡದಿ ಭೂಸ್ವಾಧೀನಕ್ಕೆ ‘ರೈತರು ಒಪ್ಪಿದ್ದಾರೆ’ ಎಂಬುದು ನಿಜವಲ್ಲ, ಸರ್ಕಾರಕ್ಕೆ ಶೋಭೆ ತರುವುದಿಲ್ಲ

ಅಭಿವೃದ್ಧಿಯ ಹೆಸರಿನಲ್ಲಿ ಆಹಾರ ಉತ್ಪಾದಿಸುವ ಫಲವತ್ತಾದ ಭೂಮಿಯನ್ನು ನಾಶಮಾಡುವುದು, ಸ್ವಾವಲಂಬಿ ರೈತರನ್ನು ಪರಿಹಾರದ ಹಣದ ಅವಲಂಬಿತರನ್ನಾಗಿಸುವುದು ಹಾಗೂ ಗ್ರಾಮೀಣ ಜೀವನೋಪಾಯವನ್ನು ನಗರ ರಿಯಲ್ ಎಸ್ಟೇಟ್‌ಗೆ ಬಲಿಕೊಡುವುದು ಅಭಿವೃದ್ಧಿಯ ಏಕೈಕ ಮಾದರಿ ಆಗಬಾರದು. ಸರ್ಕಾರಕ್ಕೆ...

ಬಿಡದಿ ಟೌನ್‌ಶಿಪ್‌ | 2ನೇ ದಿನಕ್ಕೆ ಜೆಡಿಎಸ್‌ ಪಾದಯಾತ್ರೆ: ಎಚ್‌.ಡಿ ದೇವೇಗೌಡ ಭಾಗಿ; ಸರ್ಕಾರದ ವಿರುದ್ಧ ವಾಗ್ದಾಳಿ

ಬಿಡದಿ ಟೌನ್‌ಶಿಪ್‌ಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೆಡಿಎಸ್ ಆರಂಭಿಸಿರುವ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸೋಮವಾರ,...

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: farmers