ಕೇಂದ್ರ ಅಥವಾ ರಾಜ್ಯ ಸರ್ಕಾರವಾಗಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡುವುದಕ್ಕಿಂತ ಮೊದಲು ರೈತರೊಂದಿಗೆ ಚರ್ಚೆ ಮಾಡಬೇಕೆಂದು ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು,...
ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ...
ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಶಿವಮೊಗ್ಗ ಸಂಯುಕ್ತ ಹೋರಾಟ ಮತ್ತು ಕರ್ನಾಟಕ, ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಕೊಳವೆ ಬಾವಿಗಳನ್ನು ನಂಬಿಕೊಂಡು ಶೇಂಗಾ ಬಿತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರೈತರು ಅಂತರ್ಜಲ ಕುಸಿತದಿಂದ ಬೆಳೆಗೆ ನೀರು ಸಾಲದೆ ಹೊಲಗಳನ್ನು ಉಳುಮೆ ಮಾಡಿ, ನೆಲಸಮ ಮಾಡುತ್ತಿದ್ದಾರೆ.
ಕೊಳವೆ ಬಾವಿ ಸೌಲಭ್ಯ ಇರುವ ರೈತರು...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...